ಗ್ಲುಕೋಸ್ ಸಾಗಾಟ ಮಾಡುತ್ತಿದ್ದ ಲಾರಿಯಲ್ಲಿ ಅಕ್ರಮವಾಗಿ ಮದ್ಯ ಸಾಗಾಟಕ್ಕೆ ಯತ್ನ: ಆರೋಪಿಯ ಬಂಧನ

ಕಾರವಾರ: ಗೋವಾದಿಂದ ಅಕ್ರಮವಾಗಿ ಮದ್ಯಸಾಗಾಟ ಮಾಡುವ ಸಂದರ್ಭಗಳಲ್ಲಿ ಕಾರವಾರ ತಾಲೂಕಿನ ಮಾಜಾಳಿ ಚೆಕ್ ಪೋಸ್ಟ್ ಬಳಿ ಅಬಕಾರಿ ಅಧಿಕಾರಿಗಳು ಮದ್ಯ ವಶಕ್ಕೆ ಪಡೆದಿದ್ದು ಚಾಲಕನನ್ನು ಬಂಧಿಸಿದ್ದಾರೆ.
ಆಂಧ್ರಪ್ರದೇಶ ಮೂಲದ ವೆಂಕಟಸ್ವಾಮಿ ಬಂಧಿತ ಆರೋಪಿ. ಗೋವಾ ಮಾರ್ಗವಾಗಿ ಗ್ಲುಕೋಸ್ ಸಾಗಾಟ ಮಾಡುತ್ತಿದ್ದ ಲಾರಿಯಲ್ಲಿ ಗೋವಾದಿಂದ ಅಕ್ರಮವಾಗಿ ಮದ್ಯ ಸಾಗಾಟ ಮಾಡಲು ಯತ್ನಿಸಲಾಗಿತ್ತು.
ಈ ವೇಳೆ ಅಧಿಕಾರಿಗಳು ತಪಾಸಣೆ ನಡೆಸುತ್ತಿರುವ ಸಂದರ್ಭದಲ್ಲಿ ಈ ಅಕ್ರಮ ಮದ್ಯ ಸಾಗಾಟ ಬಯಲಾಗಿದೆ. ಅಕ್ರಮ ಮದ್ಯ, ಲಾರಿ ಹಾಗೂ ಗ್ಲೂಕೋಸ್ ಸೇರಿ ಒಟ್ಟು 23, 59 ಲಕ್ಷ ಮೌಲ್ಯದ ಸ್ವತ್ತು ವಶಕ್ಕೆ ಪಡೆಯಲಾಗಿದ್ದು, ಅಬಕಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಸ್ಮಯ ನ್ಯೂಸ್, ಕಾರವಾರ
- Job: ಪ್ರತಿಷ್ಠಿತ ಗೃಹೋಪಯೋಗಿ ಮಳಿಗೆಯಲ್ಲಿ ಉದ್ಯೋಗಾವಕಾಶ: ಇಂದೇ ಸಂಪರ್ಕಿಸಿ
- ಇಸ್ರೆಲ್ ನಲ್ಲಿ ಕೆಲಸ ಮಾಡುವ ಸುವರ್ಣಾವಕಾಶ: 1 ಲಕ್ಷದ 70 ಸಾವಿರ ಸಂಬಳ
- ಏಪ್ರಿಲ್ 12 ರಂದು ಬೀನಾ ವೈದ್ಯ ಅಕ್ಷರ ಪರ್ವ ಸ್ಕಾಲರ್ ಶಿಪ್ ಪ್ರವೇಶಾತಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಪಡೆಯುವ ಸುವರ್ಣಾವಕಾಶ
- ಭಟ್ಕಳದ ಬೈಲೂರಿನಲ್ಲಿ ವಾತ್ಸಲ್ಯ ಮನೆ ಹಸ್ತಾಂತರ: ಸಂಸ್ಥೆಯ ಸಮಾಜಮುಖಿ ಕೆಲಸಕ್ಕೆ ಮೆಚ್ಚುಗೆ
ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.