Follow Us On

WhatsApp Group
Info
Trending

ಸೋದೆ ವಾದಿರಾಜರ ಮಠದಲ್ಲಿ ಹಯಗ್ರೀವ ಜಯಂತಿ: ವಿಶೇಷ ಪೂಜೆ

ಶಿರಸಿ: ಹಯಗ್ರೀವ ಜಯಂತಿ ಹಿನ್ನಲೆಯಲ್ಲಿ ವಾದಿರಾಜ ಮಠದಲ್ಲಿ ಶ್ರೀಹಯಗ್ರೀವ ದೇವರಿಗೆ ವಿಷ್ಣುಸಹಸ್ರ ನಾಮಾರ್ಚನೆ ಸಹಿತ ವಿಶೇಷ ಪೂಜೆ ನೆರವೇರಿಸಲಾಯಿತು. ಈ ವೇಳೆ ಶ್ರೀಹಯಗ್ರೀವ ದೇವರಿಗೆ ಸೋದೆ ಶ್ರೀವಿಶ್ವವಲ್ಲಭ ತೀರ್ಥ ಶ್ರೀಪಾದರು, ಶೀರೂರು ಮಠದ ಶ್ರೀವೇದವರ್ಧನ ತೀರ್ಥ ಶ್ರೀಪಾದರು ಹಾಗು ಭೀಮನಕಟ್ಟೆ ಮಠದ ಶ್ರೀರಘುವರೇಂದ್ರ ತೀರ್ಥ ಶ್ರೀಪಾದರು ಪೂಜಾ ಕೈಂಕರ್ಯವನ್ನು ನೆರವೇರಿಸಿದರು.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

ವಿಸ್ಮಯ ನ್ಯೂಸ್, ಶಿರಸಿ

Back to top button