Follow Us On

WhatsApp Group
Important
Trending

ಎರಡು ಮೂರು ಜನ ಸೇರಿ ದನವನ್ನು ಐಷಾರಾಮಿ ಕಾರಿನಲ್ಲಿ ತುಂಬಿದರು: ಸಿಸಿಟಿವಿಯಲ್ಲಿ ಸೆರೆಯಾಗಿದೆ ಗೋಕಳ್ಳರ ದುಷ್ಕೃತ್ಯ

ಹೊನ್ನಾವರ: ಏನೇ ಮಾಡಿದರೂ ದನಗಳ್ಳತನ ಹೆಚ್ಚುತ್ತಲೇ ಇದೆ. ಪೊಲೀಸರು ಆರೋಪಿಗಳನ್ನು ಹಿಡಿಯುತ್ತಿದ್ದರೂ ಅಕ್ರಮ ಗೋ ಸಾಗಾಟ ಮಾತ್ರ ನಿಲ್ಲುತ್ತಿಲ್ಲ. ಇದೀಗ ಉತ್ತರಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ನಡೆದ ಗೋಕಳ್ಳತನ, ಸಾರ್ವಜನಿಕರು ಬೆಚ್ಚಿ ಬೀಳುವಂತೆ ಮಾಡಿದೆ. ಈ ಭೀಕರ ದೃಶ್ಯಗಳು ಸಿಸಿಟಿಯಲ್ಲಿ ಸೆರೆಯಾಗಿದೆ.

ಬೆಳಗಿನ ಜಾವ ಐಶಾರಾಮಿ ಕಾರಿನಲ್ಲಿ ಬಂದ ಗೋ ಕಳ್ಳರು ಗೋ ಕಳ್ಳತನಕ್ಕೆ ಮುಂದಾಗಿದ್ದಾರೆ. ರಸ್ತೆಯ ಪಕ್ಕದಲ್ಲಿ ನಿಂತಿದ್ದ ಗೋವುಗಳನ್ನು ಎರಡು ಮೂರು ಜನ ಸೇರಿ ಕಾರಿನಲ್ಲಿ ತುಂಬಿಕೊoಡು ಪರಾರಿಯಾಗಿದ್ದಾರೆ. ಈ ದೃಶ್ಯ ಸಿ.ಸಿ.ಟಿ.ವಿಯಲ್ಲಿ ಸೆರೆಯಾಗಿದೆ.

ದನಕಳ್ಳತನದ ಸಿಸಿಟಿವಿ ದೃಶ್ಯ

ವಿಸ್ಮಯ ನ್ಯೂಸ್, ಹೊನ್ನಾವರ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

Back to top button