
ಕಾರವಾರ: ಲಾಡ್ಜ್ ನಲ್ಲಿ ಕಳೆದ ಮೂರು ದಿನಗಳಿಂದ ರೂಮ್ ಪಡೆದು ವಾಸವಾಗಿದ್ದ ವ್ಯಕ್ತಿಯೋರ್ವ ನೇಣು ಹಾಕಿಕೊಂಡು ಸಾವನ್ನಪ್ಪಿರುವ ಘಟನೆ ಕಾರವಾರದ ಬಿ.ವಿ.ರೆಸಿಡೆನ್ಸಿ ಲಾಡ್ಜ್ ನಲ್ಲಿ ಇಂದು ಬೆಳಕಿಗೆ ಬಂದಿದೆ.ಆಂದ್ರ ಪ್ರದೇಶದ ಅನಂತಪುರ ಮೂಲದ ಪಿ.ಮಾರುತಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ಇದನ್ನೂ ಓದಿ: ಪ್ರಮುಖ ಸುದ್ದಿಗಳು
- Job: ಪ್ರತಿಷ್ಠಿತ ಗೃಹೋಪಯೋಗಿ ಮಳಿಗೆಯಲ್ಲಿ ಉದ್ಯೋಗಾವಕಾಶ: ಇಂದೇ ಸಂಪರ್ಕಿಸಿ
- ಇಸ್ರೆಲ್ ನಲ್ಲಿ ಕೆಲಸ ಮಾಡುವ ಸುವರ್ಣಾವಕಾಶ: 1 ಲಕ್ಷದ 70 ಸಾವಿರ ಸಂಬಳ
ಕಳೆದ ಮೂರು ದಿನಗಳ ಹಿಂದೆ ರೂಮ್ ಪಡೆದಿದ್ದ ಈತ ಭಾನುವಾರ ಬೆಳಿಗ್ಗೆ 10 ಗಂಟೆಗೆ ರೂಮ್ ನಿಂದ ಹೊರಗೆ ಬಂದಿ ಹೋಗಿದ್ದನ್ನು ಲಾಡ್ಜ್ ಸಿಬ್ಬಂದಿ ಗಮನಿಸಿದ್ದಾರೆ. ಆದರೆ ಇಂದು ಬೆಳಿಗ್ಗೆ ರೂಮ್ ಗೆ ತೆರೆಯದೆ ಇದ್ದಾಗ ಹೋಗಿ ನೋಡಿದಾಗ ಪ್ಯಾನ್ ಗೆ ನೇಣು ಹಾಕಿಕೊಂಡಿರುವ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದು ಕಾರಣ ಇನ್ನು ತಿಳಿದುಬಂದಿಲ್ಲ. ಈ ಬಗ್ಗೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಸ್ಮಯ ನ್ಯೂಸ್, ಕಾರವಾರ
- Job: ಪ್ರತಿಷ್ಠಿತ ಗೃಹೋಪಯೋಗಿ ಮಳಿಗೆಯಲ್ಲಿ ಉದ್ಯೋಗಾವಕಾಶ: ಇಂದೇ ಸಂಪರ್ಕಿಸಿ
- ಇಸ್ರೆಲ್ ನಲ್ಲಿ ಕೆಲಸ ಮಾಡುವ ಸುವರ್ಣಾವಕಾಶ: 1 ಲಕ್ಷದ 70 ಸಾವಿರ ಸಂಬಳ
- ಏಪ್ರಿಲ್ 12 ರಂದು ಬೀನಾ ವೈದ್ಯ ಅಕ್ಷರ ಪರ್ವ ಸ್ಕಾಲರ್ ಶಿಪ್ ಪ್ರವೇಶಾತಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಪಡೆಯುವ ಸುವರ್ಣಾವಕಾಶ
- ಭಟ್ಕಳದ ಬೈಲೂರಿನಲ್ಲಿ ವಾತ್ಸಲ್ಯ ಮನೆ ಹಸ್ತಾಂತರ: ಸಂಸ್ಥೆಯ ಸಮಾಜಮುಖಿ ಕೆಲಸಕ್ಕೆ ಮೆಚ್ಚುಗೆ
- ಬೇಸಿಗೆ ರಜೆ ನಿಮಿತ್ತ 20 ದಿನಗಳ ಸಂಗೀತ ಸಂಸ್ಕಾರ ಶಿಬಿರ