ಉತ್ತರಕನ್ನಡ ಜಿಲ್ಲೆಯ ಇಂದಿನ ಲಸಿಕೆ ಲಭ್ಯತೆಯ ವಿವರ: ಯಾವ ಯಾವ ತಾಲೂಕಿನಲ್ಲಿ ಎಷ್ಟು ವ್ಯಾಕ್ಸಿನ್ ಲಭ್ಯವಿದೆ ನೋಡಿ?
ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಇಂದು ಒಟ್ಟು 9,910 ಕೋವಿಡ್ ಲಸಿಕೆ ಲಭ್ಯವಿದೆ. ಕೋವಿಶಿಲ್ಸ್ 8,620 ಹಾಗೂ 1,290 ಕೋವ್ಯಾಕ್ಸಿನ್ ಲಸಿಕೆ ಲಭ್ಯವಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಅಂಕೋಲಾ 430ಕಾರವಾರ 1130, ಮುಂಡಗೋಡ 1580, ಕುಮಟಾ 150, ಶಿರಸಿ 800,, ಭಟ್ಕಳ 150, ಹಳಿಯಾಳ 110, ಹೊನ್ನಾವರ 250, ಜೊಯಿಡಾ 1450, ಸಿದ್ದಾಪುರ 140, ಯಲ್ಲಾಪುರ 1850, ದಾಂಡೇಲಿ 350, ನೌಕಾನೆಲೆಯಲ್ಲಿ 160, ಜಿಲ್ಲಾಸ್ಪತ್ರೆ 70 ಕೋವಿಶೀಲ್ಡ್ ವ್ಯಾಕ್ಸಿನ್ ಇದೆ.
ಹೊನ್ನಾವರದಲ್ಲಿ 120, ಜಿಲ್ಲಾಸ್ಪತ್ರೆ 220, ಕುಮಟಾ 60, ಶಿರಸಿ 290, ದಾಂಡೇಲಿ 400 ಹಾಗೂ 200 ಕೋವ್ಯಾಕ್ಸಿನ್ ಲಭ್ಯವಿದೆ ಎಂದು ಸಾರ್ವಜನಿಕರು ಯಾವುದೇ ಗೊಂದಲ ಮಾಡಿಕೊಳ್ಳದೆ, ಸಾಮಾಜಿಕ ಅಂತರ ಕಾಯ್ದುಕೊಂಡು ಲಸಿಕೆ ಪಡೆದುಕೊಳ್ಳಬೇಕೆಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ: ಪ್ರಮುಖ ಸುದ್ದಿಗಳು
- ಪ್ರವಾಸಕ್ಕೆ ಬಂದಿದ್ದ ವೇಳೆ ಸಮುದ್ರದಲ್ಲಿ ಮುಳುಗಿ ವಿದ್ಯಾರ್ಥಿ ಸಾವು
- ಕೆಲಸಕ್ಕೆ ಹೋದ ಯುವತಿ ನಾಪತ್ತೆ: ಸುಳಿವು ಸಿಕ್ಕರೆ ಮಾಹಿತಿ ನೀಡುವಂತೆ ಮನವಿ
ವಿಸ್ಮಯ ನ್ಯೂಸ್, ಕಾರವಾರ
ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.