
ಶಿರಸಿ: ವಿಧವೆ ಮಹಿಳೆಗೆ ಬಾಳು ಕೊಡಲು ಮುಂದಾಗಿದ್ದ ಯುವಕನೊರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಕನವಳ್ಳಿ ಗಲ್ಲಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಬ್ದುಲ್ ಖಾದರ್ ಹಮೀಮ್ ಸಾಬ್ ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ . ಈತ ವಿಧವೆ ಮಹಿಳೆಯೊಬ್ಬಳನ್ನು ಪ್ರೀತಿಸಿ ಆಕೆಯನ್ನ ಮದುವೆಯಾಗಲು ತಯಾರಿ ಮಾಡಿಕೊಂಡಿದ್ದ. ಅಲ್ಲದೆ, 6 ತಿಂಗಳ ಹಿಂದೆ ಅವಳನ್ನು ತನ್ನ ಮನೆಗೆ ಕರೆತಂದು ಇಟ್ಟುಕೊಂಡಿದ್ದ ಎನ್ನಲಾಗಿದೆ.

ಆದರೆ ಕೆಲ ದಿನಗಳ ಹಿಂದೆ ವಿಧವೆ ಮಹಿಳೆ ಈತನಿಗೆ ಹೇಳದೇ ಕೇಳದೇ ಮನೆ ಬಿಟ್ಟು ಹೋಗಿದ್ದಾಳೆ. ಈ ವಿಷಯನ್ನೇ ಮನಸ್ಸಿಗೆ ಹಚ್ಚಿಕೊಂಡು ಮನೆಯಲ್ಲಿಯೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಶಿರಸಿ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಸ್ಮಯ ನ್ಯೂಸ್, ಶಿರಸಿ
ಇದನ್ನೂ ಓದಿ: ಪ್ರಮುಖ ಸುದ್ದಿಗಳು
- ಬೃಹತ್ ಶೋರೂಮ್ ಬ್ರೌನ್ವುಡ್ ನಲ್ಲಿ 12 ಉದ್ಯೋಗಾವಕಾಶಗಳು: ಇಂದೇ ಸಂಪರ್ಕಿಸಿ
- ವಿದ್ಯಾರ್ಥಿಗಳಿಗೆ ಭಗವದ್ಗೀತೆ ನೀಡಿ ಭವಿಷ್ಯಕ್ಕೆ ಶುಭ ಕೋರಿದ ಪ್ರಮುಖ ಸೌಹಾರ್ದ ಸಹಕಾರಿ
- ಉತ್ತಮ ಭವಿಷ್ಯ ರೂಪಿಸಿಕೊಳ್ಳಲು, ಈಗಿನಿಂದಲೇ ಸಮಯಕ್ಕೆ ಮಹತ್ವ ನೀಡಿ : ಡಾ. ಗಣೇಶ ನಾಗ್ವೇಕರ ಕಲಾ ಮತ್ತು ವಾಣಿಜ್ಯ ವಿದ್ಯಾಲಯದಲ್ಲಿ ನಡೆದ ವಾರ್ಷಿಕ ಸಮ್ಮೇಳನ
- ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಆಧಾರದ ಮೇಲೆ ಕೇಣಿಯಲ್ಲಿ ಸರ್ವಋತು ಆಳ ಸಮುದ್ರ ಗ್ರೀನ್ಫೀಲ್ಡ್ ಬಂದರಿನ ಅಭಿವೃದ್ಧಿ
- ವಿದ್ಯಾರ್ಥಿ ಸಂಸತ್ ಉದ್ಘಾಟನೆ ಹಾಗೂ ಬರಹ ಪಠ್ಯ ವಿತರಣೆ
ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.