Follow Us On

WhatsApp Group
Info
Trending

ವಿಶ್ವದರ್ಶನ ಸೇವಾ ತಂಡದ ವತಿಯಿಂದ “ವಿಶ್ವದರ್ಶನ ಕ್ರಿಯಾ ಶಿಬಿರ” : ಹೆಸರು ನೋಂದಾವಣೆಗೆ ಸಂಪರ್ಕಿಸಿ

ಯಲ್ಲಾಪುರ: ಆಗಸ್ಟ್ 30ರಿಂದ 10 ದಿನಗಳ ಕಾಲ ವಿಶ್ವದರ್ಶನ ಪ್ರೌಢಶಾಲೆಯ ಆವರಣದಲ್ಲಿ “ವಿಶ್ವದರ್ಶನ ಕ್ರಿಯಾ ಶಿಬಿರ” ನಡೆಸಲಾಗುತ್ತದೆ ಎಂದು ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ತಿಳಿಸಿದೆ. ಬೆಳಗ್ಗೆ 6.15ರಿಂದ 7.15ರ ವರೆಗೆ ಈ ಶಿಬಿರ ನಡೆಯಲಿದೆ. ಆರೋಗ್ಯವಂತ ಜೀವನ ನಡೆಸಲು ಪ್ರತಿಯೊಬ್ಬರಿಗೂ ಅಗತ್ಯವಿರುವ ಯೋಗ ಹಾಗೂ ಪ್ರಾಣಾಯಾಮವನ್ನು ಈ ಶಿಬಿರದಲ್ಲಿ ಅಭ್ಯಾಸ ಮಾಡಿಸಲಾಗುತ್ತದೆ.

ವಿಶ್ವದರ್ಶನ ಸೇವಾ ತಂಡದ ಆಶ್ರಯದಲ್ಲಿ ಯೋಗ ಕಾರ್ಯಕ್ರಮ ನಡೆಯಲಿದೆ. ಯೋಗ ಶಿಕ್ಷಕರಾದ ಸುಬ್ರಾಯ ಭಟ್ಟ ತರಬೇತಿ ನೀಡಲಿದ್ದಾರೆ. ಶಿಬಿರದಲ್ಲಿ ಭಾಗವಹಿಸಲು ಆಸಕ್ತಿ ಇರುವವರು 8747017169 ಅಥವಾ 9886085046ಗೆ ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.

ವಿಸ್ಮಯ ನ್ಯೂಸ್, ಯಲ್ಲಾಪುರ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888

Back to top button