Follow Us On

WhatsApp Group
Focus News
Trending

20 ಸಾವಿರಕ್ಕೂ ಅಧಿಕ ವ್ಯಾಕ್ಸಿನ್ ನಾಳೆ ಉತ್ತರಕನ್ನಡದಲ್ಲಿ ಲಭ್ಯ: ಎಲ್ಲೆಲ್ಲಿ ಎಷ್ಟು ವ್ಯಾಕ್ಸಿನ್ ಇದೆ ನೋಡಿ?

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ನಾಳೆ 20,200 ಕೋವಿಶೀಲ್ಡ್ ಲಸಿಕೆ ಲಭ್ಯವಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅಂಕೋಲಾ 1,500, ಭಟ್ಕಳ 1,500, ಹಳಿಯಾಳ ,1500, ಹೊನ್ನಾವರ 2,000 , ಜೋಯ್ಡಾದಲ್ಲಿ 1 ಸಾವಿರ ಲಸಿಕೆ ಲಭ್ಯವಿದೆ. . ©Copyright reserved by Vismaya tv

ಕಾರವಾರ 1,500, ಕುಮಟಾ 2 ಸಾವಿರ, ಶಿರಸಿ 2,700, ಸಿದ್ದಾಪುರ 2,500, ದಾಂಡೇಲಿ 500, ಜಿಲ್ಲಾಸ್ಪತ್ರೆಯಲ್ಲಿ 500 ಕೋವಿಶೀಲ್ಡ್ ವ್ಯಾಕ್ಸಿನ್ ಲಭ್ಯವಿದೆ. , ಸಾರ್ವಜನಿಕರು ಯಾವುದೇ ಗೊಂದಲ ಮಾಡಿಕೊಳ್ಳದೆ ಸಾಮಾಜಿಕ ಅಂತರ ಕಾಯ್ದುಕೊಂಡು ಲಸಿಕೆ ಪಡೆದುಕೊಳ್ಳಬೇಕೆಂದು ಕೋರಲಾಗಿದೆ. ಕಾಪಿರೈಟ್ ವಿಸ್ಮಯ ಟಿ.ವಿ ಅಲ್ಲದೆ, ತಮ್ಮ ತಮ್ಮ ವ್ಯಾಪ್ತಿಯ ಆಶಾ ಕಾರ್ಯಕರ್ತೆಯರು ಮತ್ತು ಪ್ರಾಥಮಿಕ ಆರೋಗ್ಯಕೇಂದ್ರವನ್ನು ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದಾಗಿದೆ.

ವಿಸ್ಮಯ ನ್ಯೂಸ್, ವಿಲಾಸ್ ನಾಯ್ಕ ಅಂಕೋಲಾ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888

Back to top button