Follow Us On

WhatsApp Group
Important
Trending

ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಸೋದರ ಮಾವನಿಂದಲೇ ಅತ್ಯಾಚಾರ: ಬಾಲಕಿಯನ್ನು ರಕ್ಷಿಸಿದ ಪೊಲೀಸರು

ಸಿದ್ದಾಪುರ: 11 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಸೋದರ ಮಾವನೇ ಅತ್ಯಾಚಾರ ಮಾಡಿರುವ ಘಟನೆ ಸಿದ್ದಾಪುರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು 27 ವರ್ಷದ ಹೆಗ್ಗೆಕೊಪ್ಪದ ಕಮಲಾಕರ ಎಂದು ಗುರುತಿಸಲಾಗಿದೆ. ಬಾಲಕಿಯನ್ನು ರಕ್ಷಿಸಿದ್ದು, ವೈದ್ಯಕೀಯ ಪರೀಕ್ಷೆಗೆ ರವಾನಿಸಲಾಗಿದೆ.

ವಿಸ್ಮಯ ನ್ಯೂಸ್, ಸಿದ್ದಾಪುರ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888

Back to top button