Follow Us On

WhatsApp Group
Important
Trending

ಸಾರಿಗೆ ಬಸ್ ಮತ್ತು ಮಿನಿಲಾರಿ ಮಧ್ಯೆ ಅಪಘಾತ: ಲಾರಿ ಚಾಲಕ ಗಂಭೀರ

ಕುಮಟಾ: ಮಿನಿಲಾರಿ ಮತ್ತು ಸಾರಿಗೆ ಬಸ್ ನಡುವೆ ಅಪಘಾತ ಸಂಭವಿಸಿ, ಲಾರಿ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ದುಂಡಕುಳಿ ಸಮೀಪ ನಡೆದಿದೆ. ಲಾರಿ ಚಾಲಕನ ನಿರ್ಲಕ್ಷ್ಯದಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಕುಮಟಾದಿಂದ‌ ಖಂಡಗಾರ ಕಡೆಗೆ ಹೋಗುತ್ತಿದ್ದ ಬಸ್, ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಲಾರಿ ಚಾಲಕ ಗಂಭೀರ ಗಾಯವಾಗಿದ್ದು,
ಆಂಬುಲೆನ್ಸ್ ಮೂಲಕ ಆಸ್ಪತೆಗೆ ದಾಖಲಿಸಲಾಗಿದೆ.
ಬಸ್ ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕುಮಟಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಸ್ಮಯ ನ್ಯೂಸ್ ಕುಮಟಾ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888

Back to top button