Follow Us On

WhatsApp Group
Focus News
Trending

ಭೀಕರ ಅಪಘಾತ: ಲಾರಿ, ಬೈಕ್ ನಡುವೆ ಡಿಕ್ಕಿ ಸಂಭವಿಸಿ, ಬೈಕ್ ಸವಾರ ಸ್ಥಳದಲ್ಲೇ ಸಾವು

ಕುಮಟಾ : ತಾಲೂಕಿನ ದೀವಗಿ ಬಳಿ
ಮೀನು ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ.

ಈ ದುರ್ಘಟನೆಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಿಂಬದಿಯ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ ಎನ್ನಲಾಗಿದ್ದು,ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿದೆ.

ಮೃತಪಟ್ಟ ವಿದ್ಯಾರ್ಥಿಯನ್ನು ಬಳ್ಳಾರಿ ಜಿಲ್ಲೆಯ ಹೊಸಪೇಟೆಯ ವಿದ್ಯಾರ್ಥಿ ಎಂದು ತಿಳಿದುಬಂದಿದೆ.ಸ್ಥಳಕ್ಕೆ ಕುಮಟಾ ಪೊಲೀಸರು ಆಗಮಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ವಿಸ್ಮಯ ನ್ಯೂಸ್ ಕುಮಟಾ

Back to top button