ಕಾಡುಪ್ರಾಣಿಗಳನ್ನು ಹಿಡಿಯಲು ಹಾಕಿದ್ದ ಉರುಳಿಗೆ ಅಪರೂಪದ ಕಪ್ಪುಚಿರತೆ ಸಿಲುಕಿ ಸಾವು

ಕಾರವಾರ: ಕಾಡು ಪ್ರಾಣಿಗಳನ್ನು ಹಿಡಿಯಲು ಹಾಕಿದ್ದ ತಂತಿಯ ಉರುಳಿಗೆ ಅಪರೂಪದ ನಾಲ್ಕು ವರ್ಷದ ಕಪ್ಪು ಚಿರತೆ ಸಿಲುಕಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬೆಂಗಳೆ ಗ್ರಾಮದ ಮಂಟಕಾಲ ರಸ್ತೆ ಯಲ್ಲಿ ಇಂದು ನಡೆದಿದೆ. ಬೆಳಗ್ಗೆ ಉರುಲಿಗೆ ಸಿಲುಕಿದ್ದ ಚಿರತೆ ಒದ್ದಾಡುವುದನ್ನು ನೋಡಿದ ಸ್ಥಳೀಯರು ಅರಣ್ಯಾಧಿಕಾರಿಗಳಿಗೆ ತಿಳಸಿದ್ದಾರೆ.

ತಕ್ಷಣದಲ್ಲಿ ಬನವಾಸಿ ಅರಣ್ಯ ಇಲಾಖೆ ಅಧಿಕಾರಿಗಳು ರಕ್ಷಣೆ ಮಾಡಲು ಸ್ಥಳಕ್ಕೆ ಆಗಮಿಸಿದ್ದರು. ಆದರೇ ರಕ್ಷಣೆ ಮಾಡುವುದರೊಳಗೆ ಚಿರತೆ ಸಾವನ್ನಪ್ಪಿದೆ. ಮಲೆನಾಡು ಭಾಗದಲ್ಲಿ ಇದೇ ಮೊದಲಬಾರಿ ಕಪ್ಪು ಚಿರತೆ ಇರುವುದು ಪತ್ತೆಯಾಗಿದೆ. ಚಿರತೆ ಕಳೆಬರಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ವಿಸ್ಮಯ ನ್ಯೂಸ್, ಕಾರವಾರ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

Exit mobile version