ಉತ್ತರಕನ್ನಡ ಜಿಲ್ಲೆಯ ಇಂದಿನ ಕೋವಿಡ್ ವಿವರ: ಎಲ್ಲೆಲ್ಲಿ ಎಷ್ಟು ಕೇಸ್ ದಾಖಲಾಗಿದೆ ನೋಡಿ?

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಇಂದು 43 ಕೋವಿಡ್ ಕೇಸ್ ದಾಖಲಾಗಿದೆ. ಕಾರವಾರ 14, ಅಂಕೋಲಾ 4, ಕುಮಟಾ 14, ಹೊನ್ನಾವರ 6, ಶಿರಸಿ 2, ಯಲ್ಲಾಪುರ 3 ಸೇರಿ ಒಟ್ಟು 43 ಕೇಸ್ ದೃಢಪಟ್ಟಿದೆ. ಜಿಲ್ಲೆಯಲ್ಲಿ ಇಂದು ಯಾವುದೇ ಸಾವು ಸಂಭವಿಸಿಲ್ಲ. ಇದೇ ವೇಳೆ ಜಿಲ್ಲೆಯಾದ್ಯಂತ ಇಂದು 44 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ವಿಸ್ಮಯ ನ್ಯೂಸ್, ಕಾರವಾರ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

Exit mobile version