Follow Us On

WhatsApp Group
Focus News
Trending

ಅಕ್ರಮ ಗೋಸಾಗಾಟ: ಇಬ್ಬರ ಬಂಧನ

ಅoಕೋಲಾ: ಅಕ್ರಮವಾಗಿ ಎಮ್ಮೆ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿ ವಾಹನವನ್ನು ಜಪ್ತಿ ಮಾಡಿದ ಘಟನೆ ತಾಲೂಕಿನಲ್ಲಿ ನಡೆದಿದೆ. ಕಲಘಟಗಿ ಮೂಲದ ನಾಗರಾಜ ಕಟ್ಟಿಮನಿ ಮತ್ತು ಬಸವಣ್ಣಯ್ಯ ಹಿರೇಮಠ ಬಂಧಿತ ವ್ಯಕ್ತಿಗಳಾಗಿದ್ದಾರೆ.

ಈ ಆರೋಪಿಗಳು ರೈತನೊಬ್ಬನಿಂದ ಎಮ್ಮೆಯನ್ನು ಖರೀದಿಸಿ, ಯಾವುದೇ ಪರವಾನಗಿ ಇಲ್ಲದೆ ಕಲಘಟಗಿಗೆ ಸಾಗಿಸುತ್ತಿದ್ದ ವೇಳೆ ಖಚಿತ ಮಾಹಿತಿಯ ಮೇರೆಗೆ ಸಿಪಿಐ ಸಂತೋಶ್ ಶೆಟ್ಟಿ ನೇತೃತ್ವದಲ್ಲಿ ಪೊಲೀಸರು ವಾಹನ ತಡೆದು ಪರಿಶೀಲಿಸಿದ್ದಾರೆ. ಈ ವೇಳೆ ಎಮ್ಮೆಗಳಿಗೆ ಗಾಯಗಳಾಗಿರುವುದು ಕಂಡುಬoದಿದೆ. ಈ ವೇಳೆ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಜಾನುವಾರುಗಳನ್ನು ಹೊನ್ನಾವರದ ಗೇರುಸೊಪ್ಪ ಗೋ ಶಾಲೆಗೆ ಸೇರಿಸಲಾಗಿದೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

Back to top button