Follow Us On

WhatsApp Group
Important
Trending

ಕಡಲತೀರದಲ್ಲಿ ಅಪರಿಚಿತ ಶವಪತ್ತೆ: ಪೊಲೀಸರಿಗೆ ಮಾಹಿತಿ ನೀಡಿದ ಸ್ಥಳೀಯರು

ಗೋಕರ್ಣ : ಗಂಗೆಕೊಳ್ಳದ ಕಡಲತೀರದಲ್ಲಿ ಭಾನುವಾರ ಮುಂಜಾನೆ ಅಪರಿಚಿತ ಶವವೊಂದು ಪತ್ತೆಯಾಗಿದೆ. 40 ರಿಂದ 45 ವರ್ಷ ವಯಸ್ಸಿನ ಪುರುಷನ ಶವ ಎಂದು ಅಂದಾಜಿಸಲಾಗಿದ್ದು, ಕಳೆದ ಎರಡು ದಿನದ ಹಿಂದೆ ಮೃತಪಟ್ಟಿರಬಹುದು ಎಂದು ತಿಳಿದುಬಂದಿದೆ. ಮುಂಜಾನೆ ಗಂಗೆಕೊಳ್ಳದ ಕಡಲತೀರದಲ್ಲಿ ಶವ ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದ್ದು, ಶವನ್ನು ಗೋಕರ್ಣದ ಶವಾಗಾರಕ್ಕೆ ಸಾಗಿದ್ದಾರೆ.

ವಿಸ್ಮಯ ನ್ಯೂಸ್, ಗೋಕರ್ಣ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

Back to top button