ಝೆರಾಕ್ಸ್ ಅಂಗಡಿಗೆ ಹೋಗಿಬರುತ್ತೇನೆ ಎಂದು ಹೇಳಿ ಹೋದ ಯುವತಿ ನಾಪತ್ತೆ: ಹುಡುಕಿಕೊಡುವಂತೆ ಪೊಲೀಸರ ಮೊರೆ ಹೋದ ತಾಯಿ
![](http://i0.wp.com/vismaya24x7.com/wp-content/uploads/2020/12/murudeshwar-police.jpg?fit=640%2C352&ssl=1)
ಭಟ್ಕಳ: ಝೆರಾಕ್ಸ್ ಅಂಗಡಿಗೆ ಹೋಗಿಬರುತ್ತೇನೆ ಎಂದು ಹೇಳಿ ಹೋದ ಯುವತಿ ಮರಳಿ ಮನೆಗೆ ಬಂದಿಲ್ಲವಾಗಿದ್ದು, ನಾಪತ್ತೆಯಾದ ಬಗ್ಗೆ ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
![](http://i0.wp.com/vismaya24x7.com/wp-content/uploads/2021/07/vismaya-3.png?resize=708%2C226&ssl=1)
ನಾಪತ್ತೆಯಾದ ಯುವತಿ ಮುರ್ಡೇಶ್ವರದ ನ್ಯಾಷನಲ್ ಕಾಲೋನಿಯ ಬಿ.ಬಿ. ಸೀಮಾಬ ಎಂದು ತಿಳಿದುಬಂದಿದೆ. ಕಾಣೆಯಾದ ಯುವತಿಯ ತಾಯಿ ಫಾತಿಮಾ ಮುರ್ಡೇಶ್ವರ ಠಾಣೆಯಲ್ಲಿ ದೂರು ನೀಡಿದ್ದಾಳೆ.
ಇತ್ತಿಚೆಗಷ್ಟೆ ವಿವಾಹಿತ ಮಹಿಳೆಯೊಬ್ಬಳು ಮುಂಬೈಗೆ ತೆರಳಿ, ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಹುಡುಗನ ಜೊತೆ ವಾಸಿಸಿದ್ದಳು. ಮನೆಯರು ಕಾಣೆಯಾದ ಬಗ್ಗೆ ದೂರು ನೀಡಿದ್ದು, ಬಳಿಕ ಕಾರ್ಯಾಚರಣೆಗಿಳಿದ ಪೊಲೀಸರು, ಮುಂಬೈಗೆ ತೆರಳಿ ಬುದ್ದಿವಾದ ಹೇಳಿ, ಮನೆಗೆ ಕರೆತಂದಿದ್ದರು.
ಬ್ಯೂರೋ ರಿಪೋರ್ಟದ ವಿಸ್ಮಯ ನ್ಯೂಸ್
ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.
![](http://i0.wp.com/vismaya24x7.com/wp-content/uploads/2021/05/varaha-jyo-new.jpg?resize=708%2C704&ssl=1)