Focus News
Trending

ಉತ್ತರಕನ್ನಡ ಜಿಲ್ಲೆಯ ಇಂದಿನ ಕೋವಿಡ್ ವಿವರ : ಎಲ್ಲೆಲ್ಲಿ ಎಷ್ಟು ಕೇಸ್ ದಾಖಲಾಗಿದೆ ನೋಡಿ?

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಇಂದು 30 ಕೋವಿಡ್ ಕೇಸ್ ದಾಖಲಾಗಿದೆ. ಕಾರವಾರ 8, ಅಂಕೋಲಾ , 6, ಕುಮಟಾ 1, ಹೊನ್ನಾವರ 2, ಭಟ್ಕಳ‌ 3, ಶಿರಸಿ 0, ಸಿದ್ದಾಪುರ 1, ಯಲ್ಲಾಪುರ‌ 9 ಕೋವಿಡ್ ಕೇಸ್ ದೃಢಪಟ್ಟಿದೆ.

ಜಿಲ್ಲೆಯಲ್ಲಿ ಇಂದು ಯಾವುದೇ ಸಾವಿನ ಪ್ರಕರಣ ವದರಿಯಾಗಿಲ್ಲ. ಇದೇ ವೇಳೆ ವಿವಿಧ ಆಸ್ಪತ್ರೆಯಿಂದ ಒಟ್ಟು 26 ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಕಾರವಾರದಲ್ಲಿ ಅತಿಹೆಚ್ಚು ಅಂದರೆ 13 ಕೋವಿಡ್ ಸೋಂಕಿತರು ಗುಣಮುಖರಾಗಿ ಮನೆಗೆ ಬಂದಿದ್ದಾರೆ.

ವಿಸ್ಮಯ ನ್ಯೂಸ್ ಕಾರವಾರ

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581

Back to top button