ಸಾರ್ವಜನಿಕರ‌ ಗಮನಕ್ಕೆ: ಈ ಕಡಲತೀರದಲ್ಲಿ ಪ್ರವೇಶ ನಿಷೇಧ

ಕಾರವಾರ: ಇತ್ತಿಚೆಗೆ ಕಡಲತೀರಕ್ಕೆ ಪ್ರವಾಸಕ್ಕೆ ಬರುವ ಪ್ರವಾಸಿಗರು ಎಲ್ಲಾ ಎಚ್ಚರಿಕೆಯನ್ನು ಮೀರಿ ಕಡಲತೀರಕ್ಕೆ ಇಳಿದು ಪ್ರಾಣಕಳೆದುಕೊಳ್ಳುತ್ತಿದ್ದಾರೆ. ಹೀಗಾಗಿ ಜಿಲ್ಲಾಡಳಿತ ಕಠಿಣ ಕ್ರಮಕ್ಕೆ ಮುಂದಾಗಿದೆ.

ಜಿಲ್ಲಾಡಳಿತದ ನಿರ್ದೇಶನದಂತೆ ಕುಮಟಾ ತಹಶೀಲ್ದಾರ್‌ ವಿವೇಕ ಶೇಣ್ಣಿ ನಿಷೇದಾಜ್ಞೆ ಜಾರಿಗೊಳಿಸಿ, ಓಂಬೀಚ್, ಕುಡ್ಲೆ ಬೀಚ್ , ಹನಿಮೂನ್ ಬೀಚ್,ಹಾಫ್ ಮೂನ್ ಬೀಚ್ ಗೆ ಅಕ್ಟೋಬರ್ 9 ರವರೆಗೆ ತೆರಳುವುದು ನಿಷೇಧ ಮಾಡಿದ್ದಾರೆ.

ಬಾಡ, ಗುಡೆಅಂಗಡಿ, ಕಾಗಾಲ, ಅಘನಾಶಿನಿ, ಧಾರೇಶ್ವರ, ವಿವಿಧ ಕಡಲ ತೀರದಲ್ಲಿ ಪ್ರವಾಸಕ್ಕೆ ಬಂದು ಪ್ರಾಣ ಕಳೆದುಕೊಳ್ಳುವವರ ಸಂಖ್ಯೆ ಹೆಚ್ಚಾದ ಹಿನ್ನಲೆಯಲ್ಲಿ ಈ ಕ್ರಮಕೈಗೊಳ್ಳಲಾಗಿದೆ

ವಿಸ್ಮಯ ನ್ಯೂಸ್ ಕಾರವಾರ

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581

Exit mobile version