Follow Us On

WhatsApp Group
Focus News
Trending

ರಾಷ್ಟ್ರೀಯ ಹೆದ್ದಾರಿ ಮಧ್ಯದಲ್ಲಿ ಪೋಲ್ಸ್ ತುಂಬಿದ ಲಾರಿ ಪಲ್ಟಿ: ಚಾಲಕ, ಕ್ಲೀನರ್ ಪ್ರಾಣಾಪಾಯದಿಂದ ಪಾರು

ಯಲ್ಲಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ ಅರಬೈಲ್ ಘಟ್ಟದಲ್ಲಿ ಪೋಲ್ಸ್ ತುಂಬಿದ ಲಾರಿ ಪಲ್ಟಿ ಬಿದ್ದಿದ್ದು, ಅದೃಷ್ಟವಶಾತ್ ಚಾಲಕ ಮತ್ತು ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದಾಗಿ ಹೆದ್ದಾರಿ ಹಾಗೂ ಗಟಾರದಲ್ಲಿ ಪೋಲ್ಸ್ ಚಲ್ಲಾಪಿಲ್ಲಿಯಾಗಿ ಬಿದ್ದಿವೆ. ಘಟನೆಯಿಂದ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಗಿತ್ತು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ವಿಸ್ಮಯ ನ್ಯೂಸ್, ಯಲ್ಲಾಪುರ

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581

Back to top button