ಪಾಸಿಟಿವಿಟಿ ಪ್ರಮಾಣ ಶೇಕಡಾ 0.78 ರಷ್ಟು ದಾಖಲು: ಕೋವಿಡ್ ಕೇಸ್ ಸಂಖ್ಯೆಯಲ್ಲೂ ಗಣನೀಯ ಇಳಿಕೆ

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಬರುತ್ತಿದ್ದು, ಇದೀಗ ಪಾಸಿಟಿವಿಟಿ ಪ್ರಮಾಣ ಶೇಕಡಾ 0.78 ರಷ್ಟು ದಾಖಲಾಗಿದೆ. ಇದರೊಂದಿಗೆ ಜಿಲ್ಲೆಯ ಜನರು ನಿಟ್ಟುಸಿರು ಬಿಡುವಂತಾಗಿದ್ದು, ವ್ಯಾಪಾರಸ್ಥರ ಮೊಗದಲ್ಲಿ ಮಂದಹಾಸ ಮೂಡುತ್ತಿದೆ. ಇದೇ ವೇಳೆ, ಜಿಲ್ಲೆಯಲ್ಲಿ ರವಿವಾರ 37 ಕೋವಿಡ್ ಕೇಸ್ ಪತ್ತೆಯಾಗಿದೆ. ಅಲ್ಲದೆ, 33 ಜನರು ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಇವರೆಗೆ ಒಟ್ಟು 770 ಜನರು ಮೃತಪಟ್ಟಿದ್ದಾರೆ.

ನಿಮ್ಮೂರಲ್ಲೂ ಸೂಪರ್ ಸ್ಟೋರ್ ಮಾಡಬೇಕೆ?

ಸ್ಟೋರ್ ಕಿಂಗ್, ಸ್ಮಾರ್ಟ್ ಸೂಪರ್ ಸ್ಟೋರ್: ನಿಮಗೆ ನೀವೆ ಮಾಲೀಕರಾಗಿ ಜಿಲ್ಲೆ, ತಾಲೂಕು, ಹೋಬಳಿ ಮಟ್ಟದಲ್ಲಿ ತಂತ್ರಜ್ಞಾನ ಚಾಲಿತ ಸೂಪರ್ ಮಾರ್ಕೆಟ್ ನಿರ್ಮಿಸಿ ಹಾಗು ತಿಂಗಳಿಗೆ 1 ಲಕ್ಷ ಅಥವಾ ಅದಕ್ಕಿಂತ ಹೆಚ್ಚು ಸಂಪಾದಿಸಿರಿ. ಸಣ್ಣ ಮಟ್ಟದ ಬಂಡಾವಳ ಹೂಡಿಕೆ ಮಾಡಿ, ನಮ್ಮೊಂದಿಗೆ ಪಾಲುದಾರರಾಗಿ..
ತಿಂಗಳಿಗೆ 1 ಲಕ್ಷ ಅಥವಾ ಅದಕ್ಕಿಂತ ಹೆಚ್ಚು ಸಂಪಾದಿಸಿರಿ : 7338463571

ವಿಸ್ಮಯ ನ್ಯೂಸ್, ಕಾರವಾರ

Exit mobile version