ಗಾಂಜಾ ಸಮೇತ ಆರೋಪಿಯ ಬಂಧನ: ಮಾರಾಟಕ್ಕೆ ಯತ್ನಿಸುತ್ತಿರುವ ವೇಳೆ ಪೊಲೀಸರ ಕಾರ್ಯಾಚರಣೆ

ಹೊನ್ನಾವರ: ಉತ್ತರಕನ್ನಡ ಜಿಲ್ಲೆಯಲ್ಲಿ ಗಾಂಜಾ ಪ್ರಕರಣ ಹೆಚ್ಚುತ್ತಲೇ ಇದೆ. ಇದೀಗ ತಾಲೂಕಿನ ಗುಣಮಂತೆಯ ಬೊಳಕಟ್ಟೆ ಸಮೀಪ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿರುವ ವ್ಯಕ್ತಿಯನ್ನು ಮಂಕಿ ಪೋಲಿಸರು ಮಾಲು ಸಮೇತ ಬಂಧಿಸಿದ್ದಾರೆ. ಬಂಧಿತ ಆರೋಪಿ ಗುಣಮಂತೆಯ ಜಗದೀಶ ಶಂಭು ಗೌಡ ಎಂದು ಗುರುತಿಸಲಾಗಿದೆ.

ಬಂಧಿತ ಆರೋಪಿ ಗುಣವಂತೆ ಮಾಳ್ಕೋಡ ರಸ್ತೆಯ ಬೊಳಕಟ್ಟೆ ಸಮೀಪ 30 ಗ್ರಾಮ್ ಗಾಂಜಾ ಮಾರಾಟ ಮಾಡುವ ಸಮಯದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಈ ಪ್ರಕರಣದ ಜಾಲ ಬೇಧಿಸಿ, ಪ್ರಕರಣದಲ್ಲಿ ಭಾಗಿಯಾದವರನ್ನು ಪತ್ತೆ ಮಾಡಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581

Exit mobile version