ಉತ್ತರಕನ್ನಡದ ಇಂದಿನ ಕೋವಿಡ್ ವಿವರ: ಎಲ್ಲೆಲ್ಲಿ ಎಷ್ಟು ಕೇಸ್ ದಾಖಲಾಗಿದೆ ನೋಡಿ?

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು 34 ಕೋವಿಡ್ ಕೇಸ್ ದಾಖಲಾಗಿದೆ. ಇಂದು ಜಿಲ್ಲೆಯಲ್ಲಿ ಯಾವುದೇ ಸಾವಿನ ಪ್ರಕರಣ ಪತ್ತೆಯಾಗಿಲ್ಲ. ಇದೇ ವೇಳೆ ಜಿಲ್ಲೆಯಲ್ಲಿ ಇಂದು 13 ಜನರು ವಿವಿಧ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಜಿಲ್ಲೆಯಲ್ಲಿ ಇವರೆಗೆ ಒಟ್ಟು 770 ಜನರು ಮೃತಪಟ್ಟಿದ್ದು, 247 ಪ್ರಕರಣ ಸಕ್ರಿಯವಾಗಿದೆ. 211 ಸೋಂಕಿತರು
ಹೋಮ್ ಐಸೊಲೇಷನಗ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 36 ಜನರು ಕೋವಿಡ್ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವಿಸ್ಮಯ‌ ನ್ಯೂಸ್ ಕಾರವಾರ

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581

Exit mobile version