ಭಟ್ಕಳ: ಕಮಾಂಡರ್, ನೆವೆಲ್ ಬೆಸ್ ಕಾರವಾರದಿಂದ ಇಂದು ಕರಾವಳಿ ತೀರದ ನೇತ್ರಾಣಿ ನಡುಗಡ್ಡೆಯಲ್ಲಿ ಫೈರಿಂಗ್ ತರಬೇತಿ ಹಮ್ಮಿಕೊಂಡಿದ್ದು ಮೀನುಗಾರರು ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಿದೆ. ನೇತ್ರಾಣಿ ನಡುಗಡ್ಡೆಯಲ್ಲಿ ಇಂದು ಕಮಾಂಡರ್, ನೆವೆಲ್ ಬೆಸ್ ಕಾರವಾರವತಿಯಿಂದ ಫೈರಿಂಗ್ ತರಬೇತಿ ಹಮ್ಮಿಕೊಂಡ ಕಾರಣ ನೇತ್ರಾಣಿ ದ್ವೀಪದ ಸುತ್ತ ಮುತ್ತಾ 10 ನಾಟ ಕಲ್ ಮೈಲು ವ್ಯಾಪ್ತಿಯಲ್ಲಿ ಮೀನುಗಾರರು ಮೀನುಗಾರಿಕೆ ನಡೆಸದಂತೆ ತಿಳಿಸಲಾಗಿದೆ.
ವಿಸ್ಮಯ ನ್ಯೂಸ್ ಉದಯ್ ಎಸ್ ನಾಯ್ಕ, ಭಟ್ಕಳ
ನಿಮ್ಮೂರಲ್ಲೂ ಸೂಪರ್ ಸ್ಟೋರ್ ಮಾಡಬೇಕೆ?
ಸ್ಟೋರ್ ಕಿಂಗ್, ಸ್ಮಾರ್ಟ್ ಸೂಪರ್ ಸ್ಟೋರ್: ನಿಮಗೆ ನೀವೆ ಮಾಲೀಕರಾಗಿ ಜಿಲ್ಲೆ, ತಾಲೂಕು, ಹೋಬಳಿ ಮಟ್ಟದಲ್ಲಿ ತಂತ್ರಜ್ಞಾನ ಚಾಲಿತ ಸೂಪರ್ ಮಾರ್ಕೆಟ್ ನಿರ್ಮಿಸಿ ಹಾಗು ತಿಂಗಳಿಗೆ 1 ಲಕ್ಷ ಅಥವಾ ಅದಕ್ಕಿಂತ ಹೆಚ್ಚು ಸಂಪಾದಿಸಿರಿ. ಸಣ್ಣ ಮಟ್ಟದ ಬಂಡಾವಳ ಹೂಡಿಕೆ ಮಾಡಿ, ನಮ್ಮೊಂದಿಗೆ ಪಾಲುದಾರರಾಗಿ.. ನಿಮ್ಮೂರಲ್ಲೂ ಸೂಪರ್ ಮಾರ್ಕೆಟ್ ನಿರ್ಮಿಸಬೇಕೆಂದಿದ್ದರೆ, ಇದಕ್ಕಿಂತ ಒಳ್ಳೆಯ ಸುವರ್ಣಾವಕಾಶ ಇನ್ನೊಂದಿಲ್ಲ. ತಂತ್ರಜ್ಞಾನ, ಪ್ರಾಡೆಕ್ಟ್, ಲಾಜಿಸ್ಟಿಕ್ಟ್ ನಿಂದ ಹಿಡಿದು ಎಲ್ಲ ರೀತಿಯ ಬೆಂಬಲವನ್ನೂ ನಾವು ನಿಮಗೆ ನೀಡುತ್ತೇವೆ. ತಿಂಗಳಿಗೆ 1 ಲಕ್ಷ ಅಥವಾ ಅದಕ್ಕಿಂತ ಹೆಚ್ಚು ಸಂಪಾದಿಸಿರಿ : 7338463571