ಬೆಳಿಗ್ಗೆ ಅಂಗಡಿಗೆ ಬರುವಷ್ಟರಲ್ಲಿ ಮಾಲೀಕರಿಗೆ ಕಾದಿತ್ತು ಶಾಕ್: ಅಪರಿಚಿತ ಶವ ಅಂಗಡಿ ಮೆಟ್ಟಿಲ ಮೇಲೆ ಪತ್ತೆ

ಹೊನ್ನಾವರ: ರಾತ್ರಿ ಮೆಡಿಕಲ್ ಶಾಪ್ ಬಂದ್ ಮಾಡಿದ ಮಾಲೀಕರು ಮನೆಗೆ ತೆರಳಿದ್ದರು. ಆದರೆ, ಬೆಳಿಗ್ಗೆ ಬರುವಷ್ಟರಲ್ಲಿ ಅವರಿಗೆ ಶಾಕ್ ಕಾದಿತ್ತು. ಹೌದು, ತಮ್ಮ ಅಂಗಡಿ ಎದುರಿನ ಮೆಟ್ಟಿಲಿನ ಮೇಲೆ ಅಪರಿಚಿತ ವ್ಯಕ್ತಿಯಮೃತ ದೇಹ ಪತ್ತೆಯಾಗಿದೆ. ಸುಮಾರು 45 ರಿಂದ 50 ವರ್ಷದ ಅಪರಿಚಿತ ಪುರುಷ ಅನಾರೋಗ್ಯದಿಂದಲೇ ಅಥವಾ ಇನ್ಯಾವುದೋ ಕಾರಣದಿಂದಲೋ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಸದರಿ ಮೃತದೇಹದ ಮೇಲೆ ಮುಂದಿನ ಕಾನೂನು ಕ್ರಮ ಜರುಗಿಸಬೇಕು ಎಂದು ಸ್ಥಳೀಯ ಅಂಗಡಿ ಮಾಲೀಕರಾದ ನಾಗೇಶ ಪ್ರಭು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ. ಈ ಅಪರಿಚಿತ ವ್ಯಕ್ತಿಯ ಕುರಿತು ಮಾಹಿತಿ ದೊರೆತಲ್ಲಿ ನಿಮ್ಮ ಹತ್ತಿರದ ಪೊಲೀಸ್ ಠಾಣೆಗೆ ನೀಡಿ, ಸಹಕರಿಸುವಂತೆ ಕೋರಲಾಗಿದೆ.

ವಿಸ್ಮಯ ನ್ಯೂಸ್, ಹೊನ್ನಾವರ

ನಿಮ್ಮೂರಲ್ಲೂ ಸೂಪರ್ ಸ್ಟೋರ್ ಮಾಡಬೇಕೆ?
ಸ್ಟೋರ್ ಕಿಂಗ್, ಸ್ಮಾರ್ಟ್ ಸೂಪರ್ ಸ್ಟೋರ್: ನಿಮಗೆ ನೀವೆ ಮಾಲೀಕರಾಗಿ ಜಿಲ್ಲೆ, ತಾಲೂಕು, ಹೋಬಳಿ ಮಟ್ಟದಲ್ಲಿ ತಂತ್ರಜ್ಞಾನ ಚಾಲಿತ ಸೂಪರ್ ಮಾರ್ಕೆಟ್ ನಿರ್ಮಿಸಿ ಹಾಗು ತಿಂಗಳಿಗೆ 1 ಲಕ್ಷ ಅಥವಾ ಅದಕ್ಕಿಂತ ಹೆಚ್ಚು ಸಂಪಾದಿಸಿರಿ. ಸಣ್ಣ ಮಟ್ಟದ ಬಂಡಾವಳ ಹೂಡಿಕೆ ಮಾಡಿ, ನಮ್ಮೊಂದಿಗೆ ಪಾಲುದಾರರಾಗಿ.. ನಿಮ್ಮೂರಲ್ಲೂ ಸೂಪರ್ ಮಾರ್ಕೆಟ್ ನಿರ್ಮಿಸಬೇಕೆಂದಿದ್ದರೆ, ಇದಕ್ಕಿಂತ ಒಳ್ಳೆಯ ಸುವರ್ಣಾವಕಾಶ ಇನ್ನೊಂದಿಲ್ಲ. ತಂತ್ರಜ್ಞಾನ, ಪ್ರಾಡೆಕ್ಟ್, ಲಾಜಿಸ್ಟಿಕ್ಟ್ ನಿಂದ ಹಿಡಿದು ಎಲ್ಲ ರೀತಿಯ ಬೆಂಬಲವನ್ನೂ ನಾವು ನಿಮಗೆ ನೀಡುತ್ತೇವೆ. ತಿಂಗಳಿಗೆ 1 ಲಕ್ಷ ಅಥವಾ ಅದಕ್ಕಿಂತ ಹೆಚ್ಚು ಸಂಪಾದಿಸಿರಿ : 7338463571

Exit mobile version