Follow Us On

WhatsApp Group
Important
Trending

ವಾಣಿಜ್ಯ ಬಂದರು ನಿರ್ಮಾಣ ಪ್ರದೇಶದಲ್ಲಿ ಅಪರೂಪದ ಓಲಿವ್ ರೆಡ್ಲಿ ಜಾತಿಯ ಮೃತ ಶರೀರ ಪತ್ತೆ: ಹಲವು ಅನುಮಾನ

ಹೊನ್ನಾವರ: ತಾಲೂಕಿನ ಕಾಸರಕೋಡು, ಟೊಂಕ ಕಡಲತೀರದ ಉದ್ದೇಶಿತ ವಾಣಿಜ್ಯ ಬಂದರು ನಿರ್ಮಾಣ ಪ್ರದೇಶದಲ್ಲಿ ಓಲಿವ್ ರೆಡ್ಲಿ ಜಾತಿಯ ಮೃತ ಶರೀರ ಶುಕ್ರವಾರ ಪತ್ತೆಯಾಗಿದೆ. ಅದರ ಹೊಟ್ಟೆ ಭಾಗದಲ್ಲಿ ಗಾಯವಾಗಿದ್ದು, ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಹೊನ್ನಾವರ ಅರಣ್ಯ ಇಲಾಖೆಯವರು ಸ್ಥಳಕ್ಕೆ ಭೇಟಿ ನೀಡಿ ಮೃತ ಆಮೆಯನ್ನು ಮರಣೋತ್ತರ ಪರೀಕ್ಷೆಗೆ ಕೊಂಡೊಯ್ದಿದ್ದಾರೆ.

ಕೆನರಾ ಸರ್ಕಲ್‌ನ ಹೊನ್ನಾವರದ ಕಾಸರಕೋಡ ಟೊಂಕ ಕಡಲತೀರದಲ್ಲಿ ಕಡಲಾಮೆಗಳು ಹೆಚ್ಚಿನ ಪ್ರಮಾಣದಲ್ಲಿ ಮರಣ ಹೊಂದುತ್ತಿವೆ ಎನ್ನಲಾಗಿದೆ. ಕಳೆದ 1 ತಿಂಗಳಲ್ಲಿ 2 ಕಡಲಾಮೆ ಮೃತ ಶರೀರ ಪತ್ತೆಯಾಗಿದೆ.

ವಿಸ್ಮಯ ನ್ಯೂಸ್, ಹೊನ್ನಾವರ

ನಿಮ್ಮೂರಲ್ಲೂ ಸೂಪರ್ ಸ್ಟೋರ್ ಮಾಡಬೇಕೆ?
ಸ್ಟೋರ್ ಕಿಂಗ್, ಸ್ಮಾರ್ಟ್ ಸೂಪರ್ ಸ್ಟೋರ್: ನಿಮಗೆ ನೀವೆ ಮಾಲೀಕರಾಗಿ ಜಿಲ್ಲೆ, ತಾಲೂಕು, ಹೋಬಳಿ ಮಟ್ಟದಲ್ಲಿ ತಂತ್ರಜ್ಞಾನ ಚಾಲಿತ ಸೂಪರ್ ಮಾರ್ಕೆಟ್ ನಿರ್ಮಿಸಿ ಹಾಗು ತಿಂಗಳಿಗೆ 1 ಲಕ್ಷ ಅಥವಾ ಅದಕ್ಕಿಂತ ಹೆಚ್ಚು ಸಂಪಾದಿಸಿರಿ. ಸಣ್ಣ ಮಟ್ಟದ ಬಂಡಾವಳ ಹೂಡಿಕೆ ಮಾಡಿ, ನಮ್ಮೊಂದಿಗೆ ಪಾಲುದಾರರಾಗಿ.. ನಿಮ್ಮೂರಲ್ಲೂ ಸೂಪರ್ ಮಾರ್ಕೆಟ್ ನಿರ್ಮಿಸಬೇಕೆಂದಿದ್ದರೆ, ಇದಕ್ಕಿಂತ ಒಳ್ಳೆಯ ಸುವರ್ಣಾವಕಾಶ ಇನ್ನೊಂದಿಲ್ಲ. ತಂತ್ರಜ್ಞಾನ, ಪ್ರಾಡೆಕ್ಟ್, ಲಾಜಿಸ್ಟಿಕ್ಟ್ ನಿಂದ ಹಿಡಿದು ಎಲ್ಲ ರೀತಿಯ ಬೆಂಬಲವನ್ನೂ ನಾವು ನಿಮಗೆ ನೀಡುತ್ತೇವೆ. ತಿಂಗಳಿಗೆ 1 ಲಕ್ಷ ಅಥವಾ ಅದಕ್ಕಿಂತ ಹೆಚ್ಚು ಸಂಪಾದಿಸಿರಿ : 7338463571

Back to top button