Follow Us On

WhatsApp Group
Focus News
Trending

ಅಕ್ರಮ ಅಕ್ಕಿ ಸಾಗಾಟ: 50 ಕೆಜಿ ಬ್ಯಾಗ್‌ನ 120 ಚೀಲ ಅಕ್ಕಿ ವಶಕ್ಕೆ

ಸಿದ್ದಾಪುರ: ಯಾವುದೇ ಪರವಾನಗಿ ಇಲ್ಲದೆ ಅಕ್ರಮ ಅಕ್ಕಿ ಸಾಗಾಟ ಮಾಡುತ್ತಿದ್ದ ಲಾರಿ ಮೇಲೆ ಕಂದಾಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, 50 ಕೆ.ಜಿಯ ಸುಮಾರು 120 ಚೀಲಗಳಷ್ಟು ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ. ಲಾರಿಯಲ್ಲಿ ಚಾಲಕನೊಬ್ಬ ಮಾತ್ರವೇ ಇದ್ದು, ಈತ ಅಕ್ಕಿಯನ್ನು ಮಹಾರಾಷ್ಟ್ರಕ್ಕೆ ಅಕ್ರಮ ಸಾಗಾಟ ನಡೆಸಲು ಪ್ರಯತ್ನಿಸುತ್ತಿದ್ದ ಎಂದು ಮಾಹಿತಿ ಸಿಕ್ಕಿದೆ.

ತಾಲೂಕಿನ ಅಮೀನಾ ಸರ್ಕಲ್ ಬಳಿ ಲಾರಿಯೊಂದರಲ್ಲಿ ಅಕ್ರಮವಾಗಿ ಅಕ್ಕಿ ಸಾಗಾಟ ಮಾಡುತ್ತಿರುವ ವಿಷಯ ತಿಳಿದ ತಹಶೀಲ್ದಾರ್ ಪ್ರಸಾದ್ ಲಾರಿಯನ್ನು ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಯಾವುದೇ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 50 ಕೆಜಿ ಬ್ಯಾಗ್‌ನ 120 ಚೀಲ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ

ವಿಸ್ಮಯ ನ್ಯೂಸ್, ಸಿದ್ದಾಪುರ

ನಿಮ್ಮೂರಲ್ಲೂ ಸೂಪರ್ ಸ್ಟೋರ್ ಮಾಡಬೇಕೆ?
ಸ್ಟೋರ್ ಕಿಂಗ್, ಸ್ಮಾರ್ಟ್ ಸೂಪರ್ ಸ್ಟೋರ್: ನಿಮಗೆ ನೀವೆ ಮಾಲೀಕರಾಗಿ ಜಿಲ್ಲೆ, ತಾಲೂಕು, ಹೋಬಳಿ ಮಟ್ಟದಲ್ಲಿ ತಂತ್ರಜ್ಞಾನ ಚಾಲಿತ ಸೂಪರ್ ಮಾರ್ಕೆಟ್ ನಿರ್ಮಿಸಿ ಹಾಗು ತಿಂಗಳಿಗೆ 1 ಲಕ್ಷ ಅಥವಾ ಅದಕ್ಕಿಂತ ಹೆಚ್ಚು ಸಂಪಾದಿಸಿರಿ. ಸಣ್ಣ ಮಟ್ಟದ ಬಂಡಾವಳ ಹೂಡಿಕೆ ಮಾಡಿ, ನಮ್ಮೊಂದಿಗೆ ಪಾಲುದಾರರಾಗಿ.. ನಿಮ್ಮೂರಲ್ಲೂ ಸೂಪರ್ ಮಾರ್ಕೆಟ್ ನಿರ್ಮಿಸಬೇಕೆಂದಿದ್ದರೆ, ಇದಕ್ಕಿಂತ ಒಳ್ಳೆಯ ಸುವರ್ಣಾವಕಾಶ ಇನ್ನೊಂದಿಲ್ಲ. ತಂತ್ರಜ್ಞಾನ, ಪ್ರಾಡೆಕ್ಟ್, ಲಾಜಿಸ್ಟಿಕ್ಟ್ ನಿಂದ ಹಿಡಿದು ಎಲ್ಲ ರೀತಿಯ ಬೆಂಬಲವನ್ನೂ ನಾವು ನಿಮಗೆ ನೀಡುತ್ತೇವೆ. ತಿಂಗಳಿಗೆ 1 ಲಕ್ಷ ಅಥವಾ ಅದಕ್ಕಿಂತ ಹೆಚ್ಚು ಸಂಪಾದಿಸಿರಿ : 7338463571

Back to top button