Uttara Kannada
Trending

ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಉತ್ತಮ ಸಾಧನೆ: 44 ವಿದ್ಯಾರ್ಥಿಗಳು ಬಿ.ಇಡಿ. ಅಧ್ಯಯನ ಅವಧಿಯಲ್ಲಿಯೇ ತೇರ್ಗಡೆ

ಕುಮಟಾ: ಸರಕಾರವು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ನೇಮಕಾತಿಗಾಗಿ ಕಡ್ಡಾಯಗೊಳಿಸಿದ ಶಿಕ್ಷಕರ ಅರ್ಹತಾ ಪರೀಕ್ಷೆ ಯಲ್ಲಿ 2021-22 ನೇ ಸಾಲಿನಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಕಮಲಾ ಬಾಳಿಗಾ ಶಿಕ್ಷಣ ಮಹಾವಿದ್ಯಾಲಯದ ಅಂತಿಮ ವರ್ಷದ 44 ಜನ ವಿದ್ಯಾರ್ಥಿಗಳು ಬಿ.ಇಡಿ. ಅಧ್ಯಯನ ಅವಧಿಯಲ್ಲಿಯೇ ಈ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿದ್ದಾರೆ.

ಇವರನ್ನು ಪಾಚಾರ್ಯರಾದ ಪ್ರೀತಿ ಭಂಡಾರಕರ್, ಕೆನರಾ ಕಾಲೇಜ ಸೊಸೈಟಿಯ ಅಧ್ಯಕ್ಷರಾದ ಶಿರಘು ಪಿಕಳೆ, ಕಾರ್ಯಾಧ್ಯಕ್ಷರಾದ ಶ್ರೀಯುತ ಡಿ.ಎಮ್.ಕಾಮತ್, ಕಾರ್ಯದರ್ಶಿಗಳಾದ ಸುಧಾಕರ ವಿ. ನಾಯಕ, ಆಡಳಿತ ಮಂಡಳಿಯ ಸದಸ್ಯರು ಹಾಗೂ ಮಹಾವಿದ್ಯಾಲಯದ ಬೋಧಕ, ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

ವಿಸ್ಮಯ ನ್ಯೂಸ್, ಕುಮಟಾ

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581

Back to top button