ಕುಮಟಾ: ಆಂಬುಲೆನ್ಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಪಲ್ಟಿಯಾದ ಘಟನೆ ತಾಲೂಕಿನ ಕೈರೆ ಕ್ರಾಸ್ ಸಮೀಪ ನಡೆದಿದೆ. ಆಂಬುಲೆನ್ಸ್ ವೀಲ್ ಜಾಮ್ ಆದ ಕಾರಣದಿಂದಾಗಿ ಆಂಬುಲೆನ್ಸ್ ಚಾಲಕನ ನಿಯಂತ್ರಣಕ್ಕೆ ಬರಲಿಲ್ಲ. ಹೀಗಾಗಿ ಪಲ್ಟಿಯಾಗಿದೆ ಎನ್ನಲಾಗಿದೆ.
ಈ ದುರ್ಘಟನೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ. ಕುಮಟಾ ಕಡೆಯಿಂದ ಕಾರವಾರ ಕಡೆಗೆ ತೆರಳುತ್ತಿದ್ದ ಕಾರವಾರದ ಮದರ್ ತೆರೇಸಾ ಆಸ್ಪತ್ರೆಗೆ ಸಂಬoಧಿಸಿದ ಆಂಬುಲೆನ್ಸ್ ಇದಾಗಿದೆ ಎನ್ನಲಾಗಿದೆ. ಅಲ್ಲದೆ, ಆಂಬುಲೆನ್ಸ್ ನಲ್ಲಿ ಯಾವುದೇ ರೋಗಿಗಳು ಇಲ್ಲದ ಕಾರಣ ಸಂಭಾವ್ಯ ಅನಾಹುತವೊಂದು ತಪ್ಪಿದಂತಾಗಿದೆ.
ವಿಸ್ಮಯ ನ್ಯೂಸ್, ಕಾರವಾರ
ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581