Follow Us On

WhatsApp Group
Focus News
Trending

ರೈಲ್ವೇ ನಿಲ್ದಾಣದ ಬಳಿ ಗಾಂಜಾ ಮಾರಾಟ: ಇಬ್ಬರ ಬಂಧನ

ಭಟ್ಕಳ: ತಾಲೂಕಿನ ರೈಲ್ವೇ ನಿಲ್ದಾಣದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಸಿಇಎನ್ ಹಾಗೂ ಭಟ್ಕಳ ನಗರ ಠಾಣೆಯ ಪೊಲೀಸರಿಂದ ಕಾರ್ಯಚರಣೆ ನಡೆಸಿ ಬಂಧಿಸಿದ ಘಟನೆ ರಾತ್ರಿ ನಡೆದಿದೆ. ಬಂಧಿತ ಆರೋಪಿ ಅಬ್ದುಲ್ ರಷೀದ್, ಮಹಮ್ಮದ್ ಇರ್ಷಾದ ಎಂದು ತಿಳಿದುಬಂದಿದೆ.,

ಆರೋಪಿಗಳು ಮಂಗಳವಾರ ರಾತ್ರಿ ಭಟ್ಕಳ ರೈಲ್ವೇ ನಿಲ್ದಾಣದ ಬಳಿ ಸಾರ್ವಜನಿಕ ಸ್ಥಳದಲ್ಲಿ ಸುಮಾರು 560 ಗ್ರಾಂ ತೂಕದ ಗಾಂಜಾವನ್ನು ಯಾವುದೇ ಅಧಿಕೃತ ಪರವಾನಿಗೆ ಇಲ್ಲದೆ ಮಾದಕ ವಸ್ತುವಾದ ಗಾಂಜಾವನ್ನು ತಮ್ಮ ವಶದಲ್ಲಿ ಇಟ್ಟುಕೊಂಡು ಮಾರಾಟ ಮಾಡುತ್ತಿದ್ದಾಗ ಬಂಧಿಸಲಾಗಿದೆ. ಆರೋಪಿಗಳಿಂದ ಒಟ್ಟು 560 ಗ್ರಾಂ ಗಾಂಜಾ, ವಶಪಡಿಸಿಕೊಂದಿದ್ದಾರೆ. ಈ ಕುರಿತುಭ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581

Back to top button