ಸಮುದ್ರದ ಅಲೆಗೆ ಸಿಲುಕಿ ಕೊಚ್ಚಿ ಹೋಗುತ್ತಿದ್ದ ಪ್ರವಾಸಿಗ: ಜೀವದ ಹಂಗು ತೊರೆದು ರಕ್ಷಿಸಿದ ಲೈಫ್ ಗಾರ್ಡ್ ಸಿಬ್ಬಂದಿ

ಟ್ಕಳ: ಮುರ್ಡೇಶ್ವರ ಪ್ರವಾಸಕ್ಕೆ ಬಂದ ಪ್ರವಾಸಿಗ ನೊಬ್ಬನು ಸಮುದ್ರ ಅಲೆಗೆ ಕೊಚ್ಚಿ ಹೋಗುತ್ತಿದ್ದ ವೇಳೆ ಅಲ್ಲಿನ ಲೈಫ್ ಗಾರ್ಡ್ ರಕ್ಷಣೆ ಮಾಡಿದ ನಡೆದಿದೆ. ಮುರುಡೇಶ್ವರಕ್ಕೆ ಬರುವ ಪ್ರವಾಸಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗಿದ್ದು, ಹೀಗೆ ಪ್ರವಾಸಕ್ಕೆಂದು ಬಂದ ಆಂಧ್ರ ಪ್ರದೇಶದಿಂದ 5 ಜನರ ತಂಡ ಶಿವನ ದರ್ಶನ ಪಡೆದು ಮೋಜು ಮಸ್ತಿಗೆ ಸಮುದ್ರಕ್ಕಿಳಿದ್ದಾರೆ.

ಈ ವೇಳೆ ಓರ್ವ ಸಮುದ್ರದ ಅಲೆಗೆ ಸಿಲುಕಿ ಕೊಚ್ಚಿ ಹೋಗುತ್ತಿರುದನ್ನು ಗಮನಿಸಿದ ಸ್ಥಳೀಯ ಲೈಫ್ ಗಾರ್ಡ್ ಗಳು ರಕ್ಷಣೆಗೆ ಮಾಡಿದ್ದಾರೆ . ಲೈಪ್ ಗಾರ್ಡ್ಗಳ ಸಮಯ ಪ್ರಜ್ನೆಯಿಂದ ಒಂದು ಜೀವ ಬದುಕಿದ್ದು ಲೈಪ್ ಗಾರ್ಡ್ಗಳ ಸಾಹಸಕ್ಕೆ ಪ್ರವಾಸಿಗರ ಮೆಚ್ಚುಗೆ ವ್ಯಕ್ತವಾಗಿದೆ.

ವಿಸ್ಮಯ ನ್ಯೂಸ್ ಉದಯ್ ಎಸ್ ನಾಯ್ಕ, ಭಟ್ಕಳ

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581

Exit mobile version