ಪ್ಯಾಷನ್ ಗಾಗಿ ಟ್ಯಾಟೂ ಹಾಕಿಸಿಕೊಂಡು ಆಸ್ಪತ್ರೆ ಸೇರಿದ ಯುವತಿ: ಟ್ಯಾಟೂ ಹಾಕಿಸಿಕೊಳ್ಳುವಾಗ ಇರಲಿ ಎಚ್ಚರ
ಗೋಕರ್ಣ: ಟ್ಯಾಟೂ ಹಾಕಿಸಿಕೊಳ್ಳುವುದು ಇಂದಿನ ಫ್ಯಾಷನ್ ಏನೋ ನಿಜ. ಇದು ಒಂದು ರೀತಿಯ ಟ್ರೆಂಡ್ ಆಗಿಬಿಟ್ಟಿದೆ. ಭಿನ್ನ ವಿಭಿನ್ನ ಟ್ಯಾಟೂಗಳು ಯುವ ಸಮುದಾಯವನ್ನು ಆಕರ್ಷಿಸುತ್ತವೆ. ಆದರೆ, ಟ್ಯಾಟೂ ಹಾಕಿಸಿಕೊಳ್ಳುವಾಗ ಎಚ್ಚರ ಇರಬೇಕು. ಇಲ್ಲದಿದ್ರೆ ಕೆಲವೊಮ್ಮೆ ಆಸ್ಪತ್ರೆಗೆ ಅಲೆದಾಡಬೇಕಾಗುವ ಪರಿಸ್ಥಿತಿ ಬಂದುಬಿಡುತ್ತದೆ.
ಹೌದು, ಪ್ಯಾಷನ್ ಮಾಡಲು ಟ್ಯಾಟೂ ಹಾಕಿಸಿಕೊಂಡ ಯುವತಿಯೊಬ್ಬಳು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಗೋಕರ್ಣದಲ್ಲಿ ನಡೆದಿದೆ. ಟ್ಯಾಟೂ ಹಾಕಿಸಿಕೊಂಡ ಯುವತಿಗೆ ಅಡ್ಡ ಪರಿಣಾಮ ಉಂಟಾಗಿ ಇದೀಗ ಆಸ್ಪತ್ರೆ ಸೇರಿದ್ದಾಳೆ. ಪುರಾಣ ಪ್ರಸಿದ್ಧ ಗೋಕರ್ಣದಲ್ಲಿ ಟ್ಯಾಟೂ ಅಂಗಡಿಗಳು ಎಲ್ಲೆಂದರಲ್ಲಿ ಹೆಚ್ಚುತ್ತಿವೆ. ಟ್ಯಾಟೂ ಹಾಕಿಸಿಕೊಳ್ಳುವಾಗ ಅಂಗಡಿಕಾರರು ಯಾವ ರೀತಿಯ ಸುರಕ್ಷತಾ ಕ್ರಮ ಅನುಸರಿಸುತ್ತಿದ್ದಾರೆ ಎನ್ನುವುದು ಮುಖ್ಯವಾಗುತ್ತದೆ. ಇದನ್ನು ಗಮನದಲ್ಲಿ ಇರಿಸಿಕೊಂಡು, ಅಂಗಡಿಯ ವಿಶ್ವಾಸಾರ್ಹತೆಯನ್ನು ಪರಿಶೀಲಿಸಿ, ಟ್ಯಾಟೂ ಹಾಕಿಸಿಕೊಳ್ಳುವುದು ಒಳಿತು.
ವಿಸ್ಮಯ ನ್ಯೂಸ್, ಗೋಕರ್ಣ
ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581