Follow Us On

WhatsApp Group
Important
Trending

ರಸ್ತೆ ಮೇಲೆ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಬೆದರಿಸಿ ಹಣ ವಸೂಲಿ: ಯುವಕನನ್ನು ಬಂಧಿಸಿದ ಪೊಲೀಸರು

ಯಲ್ಲಾಪುರ: ರಸ್ತೆ ಮೇಲೆ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಬೆದರಿಸಿ, ಹಣ ವಸೂಲಿ ಮಾಡಿದ ಘಟನೆಯೊಂದು ಬೆಳಕಿಗೆ ಬಂದಿದೆ. ಈ ಸಂಬoಧ ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ಟೋಬರ್ 3 ರಂದು ಇಲ್ಲಿನ ನಾಯಕನ ಕೆರೆ ಬಳಿ ಪಾದಚಾರಿಯೊಬ್ಬ ನಡೆದುಕೊಂಡು ಹೋಗುತ್ತಿದ್ದ.

ಈ ವೇಳೆ ಯುವಕನ ಆತನಿಗೆ ಬೆದರಿಸಿ, ಆತನಿಂದ ಹಣ ವಸೂಲಿ ಮಾಡಿದ್ದ. ಈ ಕಿರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಾರ್ಯಾಚರಣೆ ನಡೆಸಿದ ಪೊಲೀಸರು, ಪ್ರಸನ್ನ ಕುಮಾರ್ ಎಂಬ ಆರೋಪಿಯನ್ನು ಬಂಧಿಸಿದ್ದು, ಬಂಧಿತನಿoದ ಚಾಕು,ಹಣ ಮತ್ತು ಬೈಕ್ ವಶಪಡಿಸಿಕೊಳ್ಳಲಾಗಿದೆ. ಎಸ್ ಪಿ ಶಿವಪ್ರಕಾಶ್ ದೇವರಾಜು ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದೆ.

ವಿಸ್ಮಯ ನ್ಯೂಸ್, ಯಲ್ಲಾಪುರ

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581

Back to top button