Follow Us On

WhatsApp Group
Important
Trending

ಅಕ್ರಮವಾಗಿ, ಹಿಂಸಾತ್ಮಕವಾಗಿ ಜಾನುವಾರು ಸಾಗಾಟ: ಇಬ್ಬರ ಬಂಧನ

ಶಿರಸಿ: ಅಕ್ರಮವಾಗಿ ಹಿಂಸಾತ್ಮಕವಾಗಿ ವಾಹನದಲ್ಲಿ
ಜಾನುವಾರುಗಳನ್ನು ಸಾಗಿಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ‌ ಘಟನೆ ತಾಲೂಕಿನಲ್ಲಿ ನಡೆದಿದೆ. ಬಂಧಿತ ಆರೋಪಿಗಳು ಇಮ್ಯಾಸಾಬ್ ಕಲಂದರ್ ಸಾಬ್ ಹಾನಗಲ್ ಹಾಗೂ ಬಸವರಾಜ್ ಗುತ್ತೆಪ್ಪ ಕೊಪ್ಪದ ಮೂಡೂರು ಎಂದು ತಿಳಿದುಬಂದಿದೆ.

ಬಂಧಿತರಿಂದ‌ ಮೂರು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ.‌ಇವರು ವಾಹನದಲ್ಲಿ ಹಿಂಸಾತ್ಮಕ ರೀತಿಯಲ್ಲಿ ದನಗಳನ್ನು ಸಾಗಿಸುತ್ತಾ ಇಸಳೂರು ಮಾರ್ಗವಾಗಿ ಹಾನಗಲ್ಲಿಗೆ ತೆರಳುತ್ತಿರುವ ವೇಳೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

ವಿಸ್ಮಯ ನ್ಯೂಸ್ ಶಿರಸಿ

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581

Back to top button