ಗೋಕರ್ಣ ಕಡಲತೀರದಲ್ಲಿ ಕಡಲಾಮೆಯ ಮೃತದೇಹ ಪತ್ತೆ: ಬಲೆಗೆ ಸಿಕ್ಕಿ ಸಾವನ್ನಪ್ಪಿರುವ ಶಂಕೆ

ಗೋಕರ್ಣ: ಇಲ್ಲಿನ ಮುಖ್ಯ ಕಡಲತೀರದಲ್ಲಿ ಕಡಲಾಮೆಯ ಮೃತದೇಹ ಪತ್ತೆಯಾಗಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಪಂಚನಾಮೆ ನಡೆಸಿದ್ದಾರೆ. ಈ ಕಡಲಾಮೆ ಮೀನುಗಾರರ ಬಲೆಗೆ ಸಿಕ್ಕಿ ಸಾವನ್ನಪ್ಪಿದೆ ಎಂದು ಅಂದಾಜಿಸಲಾಗಿದೆ. ಇತ್ತಿಚೆಗೆ ಮೀನುಗಾರರ ಬಲೆಗೆ ಸಿಕ್ಕಿ ಕಡಲಾಮೆಗಳು ಸಾವನ್ನಪ್ಪುವ ಪ್ರಕರಣ ಹೆಚ್ಚುತ್ತಿದೆ.

ವಿಸ್ಮಯ ನ್ಯೂಸ್, ಗೋಕರ್ಣ

Exit mobile version