Follow Us On

WhatsApp Group
Important
Trending

ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಪಲ್ಟಿ: ಚಾಲಕ,‌ ಕ್ಲೀನರ್ ಪ್ರಾಣಾಪಾಯದಿಂದ ಪಾರು

ಯಲ್ಲಾಪುರ: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಪಲ್ಟಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಣಾಪಾಯ ಸಂಭವಿಸಿಲ್ಲ. ಲಾರಿಯಲ್ಲಿದ್ದ ಸರಕು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.

ಘಟನೆ ರಾಷ್ಟ್ರೀಯ ಹೆದ್ದಾರಿ 63 ರ ಮೇಲೆ ಆರತಿಬೈಲ್ ಘಟ್ಟದ ಕಣ್ಣಿಮನೆ ಕ್ರಾಸ್ ಬಳಿ ಈ ದುರ್ಘಟನೆ ನಡೆದಿದೆ. ಹುಬ್ಬಳ್ಳಿ ಕಡೆಯಿಂದ ಅಂಕೋಲಾ ಕಡೆಗೆ ಉಮಿ ತುಂಬಿಕೊಂಡು ಲಾರಿ ಹೊರಟ್ಟಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಚಾಲಕ, ನಿರ್ವಾಹಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ‌ ಪಾರಾಗಿದ್ದಾರೆ.

ವಿಸ್ಮಯ ನ್ಯೂಸ್ ಯಲ್ಲಾಪುರ

Back to top button