Join Our

WhatsApp Group
ಮಾಹಿತಿ
Trending

ಕಾರವಾರಕ್ಕೆ ಗೋವಾ ಸಿಎಂ ಭೇಟಿ: ಪುರಾಣ ಪ್ರಸಿದ್ದ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ


ಕಾರವಾರ: ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ ಅವರು ಕಾರವಾರಕ್ಕೆ ಭೇಟಿ ನೀಡಿದರು. ಈ ವೇಳೆ ತಾಲೂಕಿನ ನಂದನಗದ್ದಾದ ಶ್ರೀ ಸಂತೋಷಿ ಮಾತಾ, ಸದಾಶಿವಗಡದ ಪುರಾಣ ಪ್ರಸಿದ್ಧ ದೇವಸ್ಥಾನವಾಗಿರುವ ಶ್ರೀ ದುರ್ಗಾದೇವಿ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಖಾಸಗಿ ಕಾರ್ಯಕ್ರಮದ ನಿಮಿತ್ತ ಅವರು ಕಾರವಾರಕ್ಕೆ ಆಗಮಿಸಿದ್ದರು.

ವಿಸ್ಮಯ ನ್ಯೂಸ್, ಕಾರವಾರ

Back to top button