Focus News
Trending

ಶೇಡ್ ಒಂದರಲ್ಲಿ ನಿಲ್ಲಿಸಿದ್ದ ಎರಡು ಬೈಕ್ ಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಕಾರವಾರ: ಶೇಡ್ ಒಂದರಲ್ಲಿ ನಿಲ್ಲಿಸಿದ್ದ ಎರಡು ಬೈಕ್ ಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಘಟನೆ ತಾಲೂಕಿನ ಚಿತ್ತಾಕುಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ದುರ್ಘಟನೆಯಲ್ಲಿ ಶೇಡ್ ನಲ್ಲಿದ್ದ ಎರಡೂ ಬೈಕ್ ಗಳು ಸುಟ್ಟು ಕರಕಲಾಗಿದೆ. ಈ ಬಗ್ಗೆ ಸ್ಥಳೀಯರು ಪೊಲೀಸ್ ಸಹಾಯವಾಣಿ 112 ಗೆ ಕರೆ ಮಾಡಿದ್ದು, ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ವಿಸ್ಮಯ ನ್ಯೂಸ್, ಕಾರವಾರ

Back to top button