ಪುರಾಣ ಪ್ರಸಿದ್ಧ ಮಹಾಬಲೇಶ್ವರ ದೇವಾಲಯದಲ್ಲಿ ಆತ್ಮಲಿಂಗಕ್ಕೆ ವಿಶೇಷ ರುದ್ರಾಭಿಷೇಕ, 108 ಲೀಟರ್ ಕ್ಷೀರಾಭಿಷೇಕ: ಸಂಭಾವ್ಯ ಕೋವಿಡ್ ಅಲೆ ತಡೆಗೆ ಪ್ರಾರ್ಥನೆ
ಗೋಕರ್ಣ: ಕೋವಿಡ್ ಬರದಂತೆ ಮತ್ತು ಸಂಭವನೀಯ ಮೂರನೆ ಅಲೆ ತಡೆಯುವ ನಿಟ್ಟಿನಲ್ಲಿ ಇಲ್ಲಿನ ಪುರಾಣ ಪ್ರಸಿದ್ಧ ಮಹಾಬಲೇಶ್ವರ ದೇವಾಲಯದಲ್ಲಿ ಆತ್ಮಲಿಂಗಕ್ಕೆ ಮುಂಜಾನೆ ರುದ್ರಾಭಿಷೇಕ, 108 ಲೀಟರ್ ಕ್ಷೀರಾಭಿಷೇಕ, ನವಧಾನ್ಯ ಅಭಿಷೇಕ ಸೇರಿದಂತೆ ವಿವಿಧ ಪೂಜೆ ನೆರವೇರಿತು.
ಈ ವೇಳೆ ಜಗತ್ತನ್ನೇ ಕಾಡುತ್ತಿರುವ ಕೊರೊನಾ ನಿವಾರಣೆಗೆ ಪ್ರಾರ್ಥಿಸಲಾಯಿತು. ಉಪಾಧಿವಂತ ಮಂಡಳ (ರಿ) ಸಹಯೋಗದೊಂದಿಗೆ ನಡೆದ ಈ ಕಾರ್ಯಕ್ರಮದಲ್ಲಿ ವ್ಯವಸ್ಥಾಪನಾ ಸಮಿತಿಯ ಸದಸ್ಯವೇ, ದತ್ತಾತ್ರೇಯ ಹಿರೇಗಂಗೆ, ವೇ. ಪರಮೇಶ್ವರ ಮಾರ್ಕಾಂಡೆ, ವೆ. ಮಹಾಬಲ ಉಪಾಧ್ಯ ಮತ್ತು ಉಪಾಧಿವಂತ ಮಂಡಲದ ಸದಸ್ಯರು ಪಾಲ್ಗೊಂಡಿದ್ದರು.
ವಿಸ್ಮಯ ನ್ಯೂಸ್, ಗೋಕರ್ಣ
ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581