ಯಲ್ಲಾಪುರ: ಮುಂಬೈ ನಿಂದ ಕೇರಳದ ಕೊಚ್ಚಿನ್ ಗೆ ಲಾರಿಯೊಂದರಲ್ಲಿ ಯಾವುದೇ ಅಧಿಕೃತ ಪರವಾನಗಿ ದಾಖಲೆಪತ್ರಗಳಿಲ್ಲದೆ ಸಾಗಿಸುತ್ತಿದ್ದ ಹತ್ತು ಭಾರೀ ಗಾತ್ರದ ಎಮ್ಮೆಗಳನ್ನು ಪಟ್ಟಣದ ಹೋಲಿ ರೋಜರಿ ಶಾಲೆ ಮುಂಬಾಗದ ಬಳ್ಳಾರಿ-ಕಾರವಾರ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಪೊಲೀಸ್ ಚೆಕ್ ಪೋಸ್ಟ್ ನಲ್ಲಿ ವಶಕ್ಕೆ ಪಡೆಯಲಾಗಿದೆ.
ಲಾರಿಯಲ್ಲಿ ಇಕ್ಕಟ್ಟಾದ ಸ್ಥಳದಲ್ಲಿ ಹತ್ತು ಎಮ್ಮೆಗಳನ್ನು ಸಾಗಿಸಲಾಗುತ್ತಿತ್ತು. ಅಲ್ಲದೆ, ಎಲ್ಲಾ ಎಮ್ಮೆಗಳಿಗೂ ಒಂದೇ ಬಣ್ಣದ ಟೇಪ್‌ಗಳನ್ನು ಕಟ್ಟಲಾಗಿದೆ. ಲಾರಿ ಸಹಿತ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ಕೈಗೊಂಡಿದ್ದಾರೆ.
ವಿಸ್ಮಯ ನ್ಯೂಸ್, ಯಲ್ಲಾಪುರ
ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581