ಹಸುವನ್ನು ಕಾಡಿನಲ್ಲಿ ಹತ್ಯೆ ಮಾಡುತ್ತಿರುವಾಗಲೇ ಪೊಲೀಸರ ದಾಳಿ: ಓರ್ವನ ಬಂಧನ, ತಪ್ಪಿಸಿಕೊಂಡ ಮೂವರು
ಶಿರಸಿ: ಹಸುವೊಂದನ್ನು ಮಾಂಸಕ್ಕಾಗಿ ಅಕ್ರಮವಾಗಿ ಕಾಡಿನಲ್ಲಿ ಕಡಿಯುತ್ತಿರುವಾಗಲೇ ಪೋಲೀಸರು ದಾಳಿ ನಡೆಸಿದ್ದು, ಓರ್ವನನ್ನು ಬಂಧಿಸಲಾಗಿದೆ. ಈ ದಾಳಿ ನಡೆದ ವೇಳೆ ಹಸುವನ್ನು ಮಾಂಸಕ್ಕಾಗಿ ಕಡಿಯಲಾಗುತ್ತಿತ್ತು. ದಾಳಿ ವೇಳೆ ಮೂವರು ತಪ್ಪಿಸಿಕೊಂಡಿದ್ದು, ಓರ್ವನನ್ನು ಬಂಧಿಸಲಾಗಿದೆ.
ಆರೋಪಿಯ ಪತ್ತೆಗಾಗಿ ಗ್ರಾಮೀಣ ಠಾಣೆ ಪೋಲೀಸರು ಬಲೆ ಬೀಸಿದ್ದಾರೆ. ಈ ಘಟನೆ ನಡೆದಿರೋದು ತಾಲೂಕಿನ ಗೌಡಳ್ಳಿಯಲ್ಲಿ. ಗೌಡಳ್ಳಿಯ ನಜೀರ್ ಅಹಮದ್ ಸಾಬ್ ಅಬ್ದುಲ್ ವಾಹಿದ್ ಸಾಬ್ ಬಂಧಿತ ಆರೋಪಿ. ಇಲ್ಲಿನ ಉರ್ದುಶಾಲೆಯ ಹಿಂಭಾಗದ ಕಾಡಿನ ಜಾಗದಲ್ಲಿ ಜಾನುವಾರು ಕಡಿಯುತ್ತಿರುವಾಗ ದಾಳಿ ನಡೆಸಿ ಬಂಧಿಸಲಾಗಿದೆ. ದಾಳಿ ವೇಳೆ ಕಡಿಯಲು ಉಪಯೋಗಿಸಿದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ..
ವಿಸ್ಮಯ ನ್ಯೂಸ್, ಶಿರಸಿ
ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸಬಲ್ಲದು.
ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537