ಹಳಿಯ ಮೇಲೆ ಅಡ್ಡಲಾಗಿ ಮಲಗಿ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ವ್ಯಕ್ತಿಯೊಬ್ಬ ಸಾವಿಗೆ ಶರಣು

ಹೊನ್ನಾವರ: ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ವ್ಯಕ್ತಿಯೊಬ್ಬ ಸಾವಿಗೆ ಶರಣಾದ ಘಟನೆ ತಾಲೂಕಿನ ಹಳದೀಪುರದಲ್ಲಿ ನಡೆದಿದೆ, ರಾತ್ರಿ ಕಾರವಾರ ಬೆಂಗಳೂರು ಪಂಚಗoಗ ಎಕ್ಸ್ಪ್ರೆಸ್ ರೈಲು ಆಗಮಿಸುವ ವೇಳೆ ಹಳಿಯ ಮೇಲೆ ಅಡ್ಡಲಾಗಿ ಮಲಗಿ ತಲೆಕೊಟ್ಟು ಸಾವಿಗೆ ಶಣರಾಗಿರಬಹುದು ಎಂದು ಅಂದಾಜಿಸಲಾಗಿದೆ.

ಈ ದುರ್ಘಟನೆಯಲ್ಲಿ ವ್ಯಕ್ತಿಯ ರುಂಡ – ಮುಂಡ ಬೇರೆ ಬೇರೆಯಾಗಿದೆ. ಮೃತ ವ್ಯಕ್ತಿ ಸಾಲಿಕೇರಿ ನಿವಾಸಿ ತುಳಸು ಗೌಡ ಎಂದು ಗುರುತಿಸಲಾಗಿದೆ. ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲವಾಗಿದ್ದು, ಹೊನ್ನಾವರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಸ್ಮಯ ನ್ಯೂಸ್, ಹೊನ್ನಾವರ

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸಬಲ್ಲದು.

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537

Exit mobile version