ಕಾರವಾರ: ಡಿವೈಎಸ್‍ಪಿ ಆಗಿದ್ದ ಅರವಿಂದ ಕಲಗುಜ್ಜಿ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರ ಜಾಗಕ್ಕೆ ವೆಲೆಂಟೈನ್ ಡಿಸೋಜಾ ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ.
ವೆಲೆಂಟೈನ್ ಡಿಸೋಜಾ ಅವರು ಮಂಗಳೂರದ ಪೋಲೀಸ್ ಪ್ರಧಾನ ಕಚೇರಿಯಲ್ಲಿ ಕಾರ್ಯನಿರ್ವಹಿಸಿದ್ದು, ಸ್ಥಳ ನಿರೀಕ್ಷಣೆಯಲ್ಲಿ ಇದ್ದರು. ಇದೀಗ ವೆಲೆಂಟೈನ್ ಡಿಸೋಜಾ ಅವರನ್ನು ಕಾರವಾರದ ಡಿವೈಎಸ್‍ಪಿಯಾಗಿ ನೇಮಿಸಿ, ಸರಕಾರ ಆದೇಶ ಹೊರಡಿಸಿದೆ.
ವಿಸ್ಮಯ ನ್ಯೂಸ್ ಕಾರವಾರ
ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸಬಲ್ಲದು.
ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537