ರಸ್ತೆಯಂಚಿನ ಮರಕ್ಕೆ ಮೈ ಉಜ್ಜಿಕೊಳ್ಳುತ್ತಿದ್ದ ಟೈಗರ್: ಸಫಾರಿಗೆ ತೆರಳಿದ್ದಾಗ ಎದುರಾಯ್ತು ಭಾರೀ ಗಾತ್ರದ ಹುಲಿ

ಕಾರವಾರ: ಸಫಾರಿಗೆ ತೆರಳಿದವರಿಗೆ ಭಾರಿ ಗಾತ್ರದ ಹುಲಿಯೊಂದು ದರ್ಶನ ನೀಡಿದ ಘಟನೆ ಉತ್ತರಕನ್ನಡ ಜಿಲ್ಲೆಯ ದಾಂಡೇಲಿ ಸಮೀಪದ ಕುಳಗಿ-ಪಣಸೋಲಿ ಅರಣ್ಯಪ್ರದೇಶದಲ್ಲಿ ನಡೆದಿದೆ. ಕುಳಗಿ- ಪಣಸೋಲಿ ಅರಣ್ಯ ಪ್ರದೇಶದಲ್ಲಿ ಸಫಾರಿಗೆ ಹೊರಟಿದ್ದ ಪ್ರವಾಸಿಗರಿಗೆ ರಸ್ತೆಯಂಚಿನಲ್ಲಿಯೇ ಹುಲಿ ಮರವೊಂದಕ್ಕೆ ತನ್ನ ಮೈಯನ್ನು ಉಜ್ಜಿಕೊಳ್ಳುತ್ತಿರುವುದು ಪ್ರತ್ಯಕ್ಷವಾಗಿದೆ.

ಅದೃಷ್ಟವೆಂಬಂತೆ ಪ್ರವಾಸಿಗರಿಗೆ ಹುಲಿಯನ್ನು ಹತ್ತಿರದಿಂದ ಮಾತ್ರವಲ್ಲದೆ ಈ ಅದ್ಭುತ ದೃಶ್ಯ ನೋಡುವ  ಅವಕಾಶ ಲಭಿಸಿದೆ. ಇನ್ನು ಈ ದೃಶ್ಯವನ್ನು ಮೊಬೈಲ್ ನಲ್ಲಿ ಸೆರೆಹಿಡಿದಿರುವ ಪ್ರವಾಸಿಗರು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದು, ಫುಲ್ ವೈರಲ್ ಆಗಿದೆ.

ವಿಸ್ಮಯ ನ್ಯೂಸ್, ಕಾರವಾರ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸಬಲ್ಲದು.

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537

Exit mobile version