ಹೊಲದಲ್ಲಿ ಕೆಲಸ ಮಾಡುತ್ತಿರುವಾಗ ಸಿಡಿಲು ಬಡಿದು ಮಹಿಳೆ ಸಾವು

ಯಲ್ಲಾಪುರ :ಸಿಡಿಲು ಬಡಿದು ಮಹಿಳೆಯೊಬ್ಬಳು ಮೃತಪಟ್ಟ ಘಟನೆ ತಾಲೂಕಿನ ಕಿರವತ್ತಿ ಸಮೀಪದ ಖಾರೆವಾಡದಲ್ಲಿ ಬೆಳಕಿಗೆ ಬಂದಿದೆ. ಜನ್ನಾಬಾಯಿ ಕಾನು ಶಳಕೆ (40) ಮೃತ ಮಹಿಳೆ. ಈಕೆಗೆ ತನ್ನ ಹೊಲದಲ್ಲಿ ಕೆಲಸ ಮಾಡುತ್ತಿರುವಾಗ ಸಿಡಿಲು ಬಡಿದಿದೆ. ಹೀಗಾಗಿ ಮಹಿಳೆ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ.

ವಿಸ್ಮಯ ನ್ಯೂಸ್ ಯಲ್ಲಾಪುರ

Exit mobile version