ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಲಘು ಹೃದಯಾಘಾತ: ಆರೋಗ್ಯ ಸ್ಥಿತಿ ಹೇಗಿದೆ ನೋಡಿ?

ಸ್ಯಾಂಡಲ್‍ವುಡ್ ನಟ, ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್‌ ಅವರಿಗೆ ಲಘು ಹೃದಯಾಘಾತವಾಗಿದೆ ಎಂಬ ಮಾಹಿತಿ ಬಂದಿದೆ.

ನಟ ಪುನೀತ್ ರಾಜ್ ಕುಮಾರ್ ಅವರಿಗೆ ಲಘು ಹೃದಯಾಘಾತವಾಗಿದ್ದು, ಪುನೀತ್ ರಾಜ್‌ಕುಮಾರ್‌ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಜಿಮ್ ನಲ್ಲಿ ಕಸರತ್ತು ಮಾಡುತ್ತಿರುವ ವೇಳೆ ಎದೆನೋವು ಕಾಣಿಸಿಕೊಂಡಿದ್ದು, ಸದ್ಯ ಐಸಿಯುವಿನಲ್ಲಿ ಚಿಕಿತ್ಸೆ ಮುಂದುವರಿದಿದೆ.. ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537

Exit mobile version