Follow Us On

WhatsApp Group
Focus News
Trending

ಶಾಲೆಯ ಹಿಂಭಾಗದ ಕಾಡಿನಲ್ಲಿ ಅಕ್ರಮವಾಗಿ ದನವನ್ನು ಕಡಿದ ಆರೋಪಿಯ ಬಂಧಿಸಿದ ಪೊಲೀಸರು

ಶಿರಸಿ: ಶಾಲೆಯ ಹಿಂಭಾಗದ ಕಾಡಿನಲ್ಲಿ ಅಕ್ರಮವಾಗಿ ಮಾಂಸಕ್ಕಾಗಿ ದನವನ್ನು ಕಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಹೌದು, ಮಾಹಿತಿ ಮೇರೆಗೆ ಆರೋಪಿತನಾದ ಅಬ್ದುಲ್ ಮುತ್ತಲಿಬ್ ತಂದೆ ಅಬ್ದುಲ್ ರೆಹಮಾನ್ ಸಾಕಿನ್ ಈತನನ್ನು ಪೊಲೀಸರು ಬಂಧಿಸಿದ್ದಾರೆ.

ಕೆಲದಿನಗಳ ಹಿಂದೆ ಗ್ರಾಮೀಣ ಪೊಲೀಸ್ ಠಾಣಾವ್ಯಾಪ್ತಿಯ ಗೌಡಳ್ಳಿ ಗ್ರಾಮದ ಉರ್ದು ಶಾಲೆಯಲ್ಲಿ ಅಕ್ರಮವಾಗಿ ಆಕಳನ್ನು ದನದ ಮಾಂಸಕ್ಕಾಗಿ ಕಡಿಯಲಾಗಿತ್ತು. ಪ್ರಕರಣ ಸಂಬoಧ ಇನ್ನೊಬ್ಬ ಆರೋಪಿಯನ್ನು ಪೊಲೀಸರು ಎರಡನ್ಮೂರು ದಿನಗಳ ಹಿಂದೆ ಬಂಧಿಸಿದ್ದು, ತಲೆ ಮರೆಸಿಕೊಂಡಿದ್ದ ಆರೋಪಿಗಾಗಿ ಬಲೆ ಬೀಸಿದ್ದರು. ಇದೀಗ ಆರೋಪಿಯನ್ನು ಬಂಧಿಸುವಲ್ಲಿ ಯಶಕಂಡಿದ್ದಾರೆ.

ವಿಸ್ಮಯ ನ್ಯೂಸ್, ಶಿರಸಿ

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537

Back to top button