Follow Us On

WhatsApp Group
Important
Trending

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು: ಮೂವರಿಗೆ ಗಾಯ

ಯಲ್ಲಾಪುರ: ವೇಗವಾಗಿ ಚಲಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಇಲ್ಲಿನ ವಜ್ರಳ್ಳಿ ಬಳಿ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಂಕೋಲಾ ಕಡೆಯಂದ ಯಲ್ಲಾಪರ ಕಡೆ ಹೋಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಮೂವರಿಗೆ ಗಾಯವಾಗಿದ್ದು, ಸರ್ಕಾರ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಚಾಲಕನನ್ನು ಕಾರವಾರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ವಿಸ್ಮಯ ನ್ಯೂಸ್, ಯಲ್ಲಾಪುರ

Back to top button