Follow Us On

WhatsApp Group
Focus News
Trending

ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಶ್ರೀಗಂಧ ಹಾಗೂ ಸಾಗುವಾನಿ ತುಂಡು ವಶಕ್ಕೆ: ಓರ್ವನ ಬಂಧನ

ಹಳಿಯಾಳ: ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಶ್ರೀಗಂಧ ಹಾಗೂ ಸಾಗುವಾನಿ ತುಂಡುಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡು ಓರ್ವನನ್ನು ಬಂಧಿಸಿದ‌ ಘಟನೆ ತಾಲೂಕಿನ ಡೊಮಗೇರಾ ಗ್ರಾಮದಲ್ಲಿ ನಡೆದಿದೆ.

ಪ್ರಮರಣ ಸಂಬಂಧ ಕಿರಣ್ ಮಾರುತಿ ಕಾಮ್ರೆಕರ್ ಎಂಬುವವರನ್ನು ಬಂಧಿಸಲಾಗಿದೆ. ಖಚಿತ ಮಾಹಿತಿಯ ಮೇರೆಗೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ಅಜ್ಜಯ್ಯ ಜಿ. ಆರ್. ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ವಿನಿತಾ ಚೌಹಾಣ ಅವರ ಮಾರ್ಗದರ್ಶನದಲ್ಲಿ ಈ ದಾಳಿ ನಡೆದಿದೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

ಒಂದು ಕರೆ ಜೀವನವನ್ನೇ ಬದಲಾಯಿಸಬಲ್ಲದು.

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537

Back to top button