ಬೆಲೆ ಏರಿಕೆಯ ಬಿಸಿಯಲ್ಲಿ ರೋಸಿಜೋಗಿದ್ದ ಹೋಗಿದ್ದ ದೇಶದ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಸ್ವಲ್ಪ ರಿಲೀಫ್ ನೀಡಿದ್ದಾರೆ. ಹೌದು , ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ಬೆಲೆಯನ್ನು ಇಳಿಸುವ ಮೂಲಕ ಬೆಳಕಿನ ಹಬ್ಬ ದೀಪಾವಳಿಗೆ ಕೇಂದ್ರ ಸರ್ಕಾರ ಗಿಫ್ಟ್ ನೀಡಿದೆ.
ಮಹತ್ವದ ಚರ್ಚೆ ಬಳಿಕ ಮೋದಿ ಸರ್ಕಾರ ಪೆಟ್ರೋಲ್ ಮೇಲೆ 5, ಡಿಸೇಲ್ ಮೇಲೆ 10 ರೂಪಾಯಿ ಅಬಕಾರಿ ಸುಂಕವನ್ನು ಕಡಿತಗೊಳಿಸಿದೆ. ಈ ದರ ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ.
ಪೆಟ್ರೋಲ್ ಹಾಗು ಡೀಸೆಲ್ ದರ ಏರಿಕೆಯಿಂದ ಸಾಗಾಣಿಕೆ ವೆಚ್ಚ ಜಾಸ್ತಿಯಾಗಿ ಅಗತ್ಯ ವಸ್ತುಗಳ ಬೆಲೆಯೂ ಗಗನಕ್ಕೇರಿರುವುದು ಜನಸಾಮಾನ್ಯರಿಗೆ ನುಂಗಲಾರದ ತುತ್ತಾಗಿತ್ತು. ಹೀಗಾಗಿ ಮನಗಂಡು ಪೆಟ್ರೋಲ್ ಹಾಗು ಡಿಸೇಲ್ ಮೇಲಿನ ಅಬಕಾರಿ ಸುಂಕ ಕಡಿತ ಮಾಡುವುದಾಗಿ ಕೇಂದ್ರ ಘೋಷಿಸಿದೆ.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್
ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸಬಲ್ಲದು.
ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537