ದಾರಿಯಲ್ಲಿ ಸಿಕ್ಕ ಪರ್ಸ್‌ ನಲ್ಲಿತ್ತು ಹಣ: ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ವ್ಯಕ್ತಿ

ಅಂಕೋಲಾ: ದಾರಿಯಲ್ಲಿ ಸಿಕ್ಕಿದ್ದ ಪರ್ಸ್ ಅನ್ನು ವ್ಯಕ್ತಿಯೊಬ್ಬ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಘಟನೆ ತಾಲೂಕಿನಲ್ಲಿ ನಡೆದಿದೆ.ಬೊಬ್ರುವಾಡ ಗ್ರಾಮದ ದಿನಕರ ಮಹಾದೇವ ನಾಯ್ಕ ಪರ್ಸ್ ಹಿಂದಿರುಗಿಸಿದ ವ್ಯಕ್ತಿ.

ದಿನಕರ ನಾಯ್ಕ ಅವರು ರಸ್ತೆಯಲ್ಲಿ ಹೋಗುತ್ತಿದ್ದಾಗ ಪಟ್ಟಣದ ಪೆಟ್ರೋಲ್ ಬಂಕ್ ಸಮೀಪ ಪರ್ಸ್ ವೊಂದು ಸಿಕ್ಕಿತ್ತು. ಪರ್ಸಿನಲ್ಲಿ ನಾಲ್ಕು ಸಾವಿರಕ್ಕೂ ಹೆಚ್ಚು ನಗದು, ಡ್ರೈವಿಂಗ್ ಲೈಸೆನ್ಸ್, ಆಧಾರ್ ಕಾರ್ಡ್ ಗಳು ಇದ್ದವು. ಇದನ್ನು ತೆಗೆದುಕೊಂಡು ಅಂಕೋಲಾ ಪೊಲೀಸ್ ಠಾಣೆಗೆ ತೆರಳಿ
ಸಂಬಂಧಪಟ್ಟವರಿಗೆ ಹಿಂದಿರುಗಿಸಿ, ಪ್ರಾಮಾಣಿಕತೆ ಮೆರೆದಿದ್ದಾರೆ.

ವಿಸ್ಮಯ ನ್ಯೂಸ್ ಅಂಕೋಲಾ

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537

Exit mobile version